ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಿಗೆರೆ : ಚಾರ್ಮಾಡಿ ಘಾಟ್ ನಲ್ಲಿ ಪಿಕಪ್ ವಾಹನ ಪಲ್ಟಿ - ಚಾಲಕನಿಗೆ ಗಾಯ

ಮೂಡಿಗೆರೆ : ಚಿಕ್ಕಮಗಳೂರು - ದಕ್ಷಿಣ ಕನ್ನಡ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ ಎರಡನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿದೆ. ಸೆಂಟ್ರಿಂಗ್ ವಸ್ತುಗಳು ತುಂಬಿಕೊಂಡು ಬರುತಿದ್ದ ವೇಳೆ ಘಾಟ್ ನಲ್ಲಿ ಪಿಕಪ್ ಪಲ್ಟಿ ಹೊಡೆದಿದೆ. ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಪ್ರಾಣಪಾಯದಿಂದ ಪಾರಾಗಿದ್ದಾನೆ.

Edited By : PublicNext Desk
PublicNext

PublicNext

30/01/2025 08:39 pm

Cinque Terre

17.48 K

Cinque Terre

0

ಸಂಬಂಧಿತ ಸುದ್ದಿ