", "articleSection": "Politics,Government", "image": { "@type": "ImageObject", "url": "https://prod.cdn.publicnext.com/s3fs-public/462628-1738249758-METROTHUMB.jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshShimogga" }, "editor": { "@type": "Person", "name": "Manjunath.TV9" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ : ಬೆಂಗಳೂರಿನ ಮೆಟ್ರೋ ಪ್ರಯಾಣ ದರ ಹೆಚ್ಚಳ ಕುರಿತು ಕೇಂದ್ರ ಸರ್ಕಾರದ ಸಮಿತಿಯೇ ಈ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದೆ ಎಂದು ಡಿಸಿಎ...Read more" } ", "keywords": "I tried searching, but couldn't find what you're looking for. You might want to try a search engine for more info on Shivamogga metro fare hike and the central government's decision,Shimoga,Politics,Government", "url": "https://publicnext.com/node" } ಶಿವಮೊಗ್ಗ : ಮೆಟ್ರೋ ಪ್ರಯಾಣ ದರ ಹೆಚ್ಚಳ ಕುರಿತು ಕೇಂದ್ರ ಸರ್ಕಾರ ತಿರ್ಮಾನ ಮಾಡ್ತಿದೆ - ಡಿಸಿಎಂ ಡಿಕೆಶಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ : ಮೆಟ್ರೋ ಪ್ರಯಾಣ ದರ ಹೆಚ್ಚಳ ಕುರಿತು ಕೇಂದ್ರ ಸರ್ಕಾರ ತಿರ್ಮಾನ ಮಾಡ್ತಿದೆ - ಡಿಸಿಎಂ ಡಿಕೆಶಿ

ಶಿವಮೊಗ್ಗ : ಬೆಂಗಳೂರಿನ ಮೆಟ್ರೋ ಪ್ರಯಾಣ ದರ ಹೆಚ್ಚಳ ಕುರಿತು ಕೇಂದ್ರ ಸರ್ಕಾರದ ಸಮಿತಿಯೇ ಈ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು ಅವರ ಟೆಕ್ನಿಕಲ್ ಸಮಿತಿ ತೀರ್ಮಾನ ಮಾಡಿದೆ, ನಾವೇನು ಮಾಡಿಲ್ಲ ಎಂದರು.

ಇನ್ನು ಕನ್ನಡ ಪರ ಹೋರಾಟಗಾರ ಮೇಲಿನ ಕೇಸ್ ವಾಪಸ್ ಕುರಿತ ವಿಷಯ ಮಾತನಾಡಿ, ನಾನು ಮೊದಲಿನಿಂದಲೂ ಹೇಳುತ್ತಿದ್ದೆ, ಈ ವಿಷಯವನ್ನು ನಾವು ಗಮನದಲ್ಲಿಟ್ಟುಕೊಂಡಿದ್ದೆವು. ಈಗ ಮುಖ್ಯಮಂತ್ರಿಗಳು ಅದನ್ನ ಘೋಷಣೆ ಮಾಡಿದ್ದಾರೆ. ಸಂಬಂಧಪಟ್ಟ ಸಂಘಟನೆಯ ಅವರು ಈ ಬಗ್ಗೆ ಅರ್ಜಿ ಸಲ್ಲಿಸಲಿ ಅದನ್ನು ಪರಿಶೀಲಿಸಿ ನಾವು ಕ್ರಮ ಕೈಗೊಳ್ಳುತ್ತೇವೆ, ಗೃಹ ಸಚಿವರ ಅಧ್ಯಕ್ಷತೆಯ ಕ್ಯಾಬಿನೆಟ್ ಸಬ್ ಕಮಿಟಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ‌ ಎಂದರು.

Edited By :
PublicNext

PublicNext

30/01/2025 08:40 pm

Cinque Terre

15.99 K

Cinque Terre

0

ಸಂಬಂಧಿತ ಸುದ್ದಿ