ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಿಗೆರೆ: ಹೇಮಾವತಿ ನದಿ ಉಗಮ ಸ್ಥಾನದಲ್ಲಿ ಭಾನುವಾರ ಧಾರ್ಮಿಕ ಕಾರ್ಯ

ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಜಾವಳಿ ಗ್ರಾಮದ ಇತಿಹಾಸ ಪ್ರಸಿದ್ಧ ಹೇಮಾವತಿ ನದಿಮೂಲದ ಮಹಾಗಣಪತಿ ಉತ್ಸವವು ಫೆ. 2ರಂದು ನಡೆಯಲಿದೆ. ಉತ್ಸವದ ಅಂಗವಾಗಿ ಗಣಪತಿ ದೇವಾಲಯದಲ್ಲಿ ಫೆ. 1ರಂದು ಸಂಜೆ ಸತ್ಯನಾರಾಯಣಸ್ವಾಮಿ ಪೂಜೆ ನಡೆಯಲಿದ್ದು, 2 ರಂದು ಮಹಾಗಣಪತಿ ಹೋಮ, ಪಂಚಾಮೃತ ಅಭಿಷೇಕ, ಪೂಜೆ ಹಾಗೂ ಮಹಾಗಣಪತಿ ಪಲ್ಲಕ್ಕಿ ಉತ್ಸವ ನಡೆಯಲಿದೆ.

ಉತ್ಸವದ ಅಂಗವಾಗಿ ಸಾಮೂಹಿಕ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಸಮಿತಿ ಕಾರ್ಯದರ್ಶಿ. ಎಂ.ವಿ .ಜಗದೀಶ್ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

30/01/2025 09:24 pm

Cinque Terre

940

Cinque Terre

0

ಸಂಬಂಧಿತ ಸುದ್ದಿ