", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/229640-1738258925-karkal.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "HarishKarkala" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕಾರ್ಕಳ: ಕಾರ್ಕಳದ ಆನೆಕೆರೆ ಪರಿಸರದ ಕಟ್ಟಡವೊಂದರಲ್ಲಿ ಇಂದು ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣ ಮಾತ್ರದಲ್ಲಿ ಇಡೀ ಕಟ್ಟಡವನ್ನೇ ಆವರಿಸಿಕೊ...Read more" } ", "keywords": "Karkala, Building Fire, Accidental Blaze, Narrow Escape, Fire Accident, Karnataka News, Udupi District, Karkala Fire, Fire Safety, Building Fire Safety Measures.,Udupi,Mangalore,Accident", "url": "https://publicnext.com/node" } ಕಾರ್ಕಳ: ಕಟ್ಟಡಕ್ಕೆ ಆಕಸ್ಮಿಕ ಬೆಂಕಿ- ತಪ್ಪಿದ ಭಾರಿ ಅನಾಹುತ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಕಟ್ಟಡಕ್ಕೆ ಆಕಸ್ಮಿಕ ಬೆಂಕಿ- ತಪ್ಪಿದ ಭಾರಿ ಅನಾಹುತ

ಕಾರ್ಕಳ: ಕಾರ್ಕಳದ ಆನೆಕೆರೆ ಪರಿಸರದ ಕಟ್ಟಡವೊಂದರಲ್ಲಿ ಇಂದು ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣ ಮಾತ್ರದಲ್ಲಿ ಇಡೀ ಕಟ್ಟಡವನ್ನೇ ಆವರಿಸಿಕೊಂಡಿದೆ. ಕೂಡಲೇ ದೌಡಾಯಿಸಿದ ಅಗ್ನಿಶಾಮಕ ದಳದವರು ನಡೆಸಿದ ಕಾರ್ಯಾಚರಣೆಯಿಂದಾಗಿ ದೊಡ್ಡ ಅನಾಹುತವೊಂದು ತಪ್ಪಿದೆ.

ಮಿಯ್ಯಾರುವಿನ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಬ್ರಹ್ಮಕಲಶೋತ್ಸವದ ಪ್ರಮುಖ ರೂವಾರಿ, ಉದ್ಯಮಿ ಗಣಪತಿ ಹೆಗ್ಡೆಯವರ ಮಾಲೀಕತ್ವದ ಕಟ್ಟಡದಲ್ಲಿ ಸದಾ ನಾಮಾಂಕಿತದ ಕುಶನ್ ವರ್ಕ್ಸ್ ಅಂಗಡಿಯಲ್ಲಿ ಈ ಘಟನೆ ಸಂಭವಿಸಿದೆ.

ಕಾರ್ಕಳ ಅಗ್ನಿಶಾಮಕದಳ ದವರು ತಕ್ಷಣ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿರುವುದರಿಂದ ಪರಿಸರದ ಹಲವು ವ್ಯಾಪಾರ ಮಳಿಗೆಗಳಿಗೆ ತಗಲುತ್ತಿದ್ದ ಬೆಂಕಿಯ ಜ್ವಾಲೆ ಹತೋಟಿಗೆ ಬಂದಿದೆ ಎನ್ನಲಾಗಿದೆ.

Edited By : Manjunath H D
PublicNext

PublicNext

30/01/2025 11:12 pm

Cinque Terre

5.54 K

Cinque Terre

2