", "articleSection": "Infrastructure,Government", "image": { "@type": "ImageObject", "url": "https://prod.cdn.publicnext.com/s3fs-public/378325-1738309835-3.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SiddharthBng" }, "editor": { "@type": "Person", "name": "somashekar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: BDA ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಬರೋಬ್ಬರಿ 35 ಕೋಟಿ ಬೆಲೆ ಬಾಳುವ ಪ್ರದೇಶ ವಶ ಪಡಿಸಿ ಕೊಳ್ಳಲಾಗಿದೆ. ಕತ್ರಿಗುಪ್ಪೆ ಸರ್ವೆ ನ...Read more" } ", "keywords": "Bangalore, BDA, Massive Operation, Civic Amenities, Land Acquisition, Karnataka News, Bangalore Development Authority, Infrastructure Development, Urban Planning,Bangalore-Rural,Infrastructure,Government", "url": "https://publicnext.com/node" }
ಬೆಂಗಳೂರು: BDA ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಬರೋಬ್ಬರಿ 35 ಕೋಟಿ ಬೆಲೆ ಬಾಳುವ ಪ್ರದೇಶ ವಶ ಪಡಿಸಿ ಕೊಳ್ಳಲಾಗಿದೆ. ಕತ್ರಿಗುಪ್ಪೆ ಸರ್ವೆ ನಂ. 15/1ರಲ್ಲಿನ 18513 ಚದರ ಅಡಿಯ ಪ್ರದೇಶದಲ್ಲಿ ಅನಧಿಕೃವಾಗಿ ನಿರ್ಮಾಣವಾಗಿದ್ದ ಶೆಡ್, ಹಳೇ ಗುಜರಿ ವಾಹನಗಳನ್ನು ತೆರವುಗೊಳಿಸಿ, ಸುಮಾರು 35 ಕೋಟಿ ಬೆಲೆ ಬಾಳುವ ಪ್ರದೇಶವನ್ನು ಪ್ರಾಧಿಕಾರವು ವಶಪಡಿಸಿಕೊಂಡಿತು.
ಈ ಕಾರ್ಯಾಚರಣೆ ವೇಳೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ದಕ್ಷಿಣ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಇತರರು ಹಾಜರಿದ್ದರು.
PublicNext
31/01/2025 01:20 pm