", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/405356-1738309981-car.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ArujunChitradruga" }, "editor": { "@type": "Person", "name": "Vinayak.Patil" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿತ್ರದುರ್ಗ : ಚಲಿಸುತ್ತಿದ್ದ ಹುಂಡೈ ವರ್ನಾ ಕಾರಿಗೆ, ಹಿಂಬದಿಯಿಂದ ಓಮ್ನಿ ಡಿಕ್ಕಿ ಹೊಡೆದ ಪರಿಣಾಮ ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರವಾಗಿದೆ...Read more" } ", "keywords": "Chitradurga, Car Accident, Omni Bus Accident, Road Safety, Karnataka Accident, Chitradurga News, Vehicle Collision, Traffic Accident, Indian Road Safety, Accident Investigation,Accident", "url": "https://publicnext.com/node" }
ಚಿತ್ರದುರ್ಗ : ಚಲಿಸುತ್ತಿದ್ದ ಹುಂಡೈ ವರ್ನಾ ಕಾರಿಗೆ, ಹಿಂಬದಿಯಿಂದ ಓಮ್ನಿ ಡಿಕ್ಕಿ ಹೊಡೆದ ಪರಿಣಾಮ ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರವಾಗಿದೆ. ಅಪಘಾತದ ರಭಸಕ್ಕೆ ಕಾರು & ಓಮ್ನಿ ನಜ್ಜುಗುಜ್ಜಾಗಿದೆ.
ಹಿರಿಯೂರು ನಗರದ ಸರಕಾರಿ ಆಸ್ಪತ್ರೆ ಮುಂಭಾಗ ಘಟನೆ ನಡೆದಿದ್ದು, ಓಮ್ನಿ ವ್ಯಾನ್ ಚಾಲಕನ ನಿರ್ಲಕ್ಷವೇ ಅಪಘಾತಕ್ಕೆ ಕಾರಣ ಎಂಬುದು ತಿಳಿದು ಬಂದಿದೆ. ಗಾಯಾಳುಗಳನ್ನು ತಾಲೂಕಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಹಿರಿಯೂರು ನಗರ ಠಾಣಾ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ.
PublicNext
31/01/2025 01:25 pm