", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/235762-1738320649-Untitled-design---2025-01-31T162042.376.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Annappa Lokekeri" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ದಾವಣಗೆರೆ: ಚನ್ನಗಿರಿ ಮೆಡಿಕಲ್ ಸ್ಟೋರ್ ಮಾಲೀಕ ಅಮ್ಜದ್ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಎಸ್‌ಪಿ ಉಮಾ ಪ್ರಶಾಂತ್ ಹೇ...Read more" } ", "keywords": "Davanagere crime news, Kamuk Amjad arrested, Police arrest, Criminal caught, Davanagere police, Crime in Karnataka, Law and order, Police action, Arrest in Davanagere. ,Davangere,Crime,Law-and-Order", "url": "https://publicnext.com/node" }
ದಾವಣಗೆರೆ: ಚನ್ನಗಿರಿ ಮೆಡಿಕಲ್ ಸ್ಟೋರ್ ಮಾಲೀಕ ಅಮ್ಜದ್ ಮೇಲೆ ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಎಸ್‌ಪಿ ಉಮಾ ಪ್ರಶಾಂತ್ ಹೇಳಿದ್ದಾರೆ. ಶಾಲಾ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ. ಈ ಹಿನ್ನೆಲೆ ಎ ಎಸ್ ಐ ಶಶಿಧರ್ ಚನ್ನಗಿರಿ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಕಾಮುಕ ಅಮ್ಜಾದ್ ಮೊಬೈಲ್ ಅಥವಾ ಕ್ಯಾಮೆರಾ ವಿಡಿಯೋದಲ್ಲಿ ಸೆರೆ ಹಿಡಿದಿರುವ ಸಾಧ್ಯತೆ ಇದೆ. ಕಲಂ ನಂಬರ್ 67, 67(ಎ), 67(ಬಿ) ಐಟಿ ಆಕ್ಟ್ ಮತ್ತು ಕಲಂ 77, 294, 64 BNS ACT -2023 ಹಾಗೂ ಕಲಂ 4, 6, 14, 15 ಪೋಕ್ಸೋ ಆಕ್ಟ್ 2012 ರೀತ್ಯಾ ಪ್ರಕರಣ ದಾಖಲಾಗಿದೆ. ಸಿಇಎನ್ ಪೊಲೀಸರಿಂದ ನಿನ್ನೆ ಅಮ್ಜಾದ್ ಬಂಧನವಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನೊಂದವರ ಬಗ್ಗೆ ವಿಡಿಯೋ ಹರಿದಾಡುವುದು ಅಪರಾಧವಾಗಿದ್ದು ವಿಡಿಯೋ ವೈರಲ್ ಆಗದಂತೆ ಪೊಲೀಸರು ಸೂಚನೆ ನೀಡಿದ್ದಾರೆ.
PublicNext
31/01/2025 04:22 pm