", "articleSection": "Cultural Activity,News,Religion", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/454921_1738322852_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "JameelSagar" }, "editor": { "@type": "Person", "name": "6360536065" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಸಾಗರ : ಫೆ. 3ರಿಂದ 5ರವರೆಗೆ ನೂತನ ಶಿಲಾಮಯ ಯಲ್ಲಮ್ಮ ದೇವಸ್ಥಾನ ಲೋಕಾರ್ಪಣೆಗೊಳ್ಳಲಿದೆ.ಸುಮಾರು 2.50ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನ ನಿರ್ಮಿಸ...Read more" } ", "keywords": "Node,Shimoga,Religion,Cultural-Activity,News", "url": "https://publicnext.com/node" }
ಸಾಗರ : ಫೆ. 3ರಿಂದ 5ರವರೆಗೆ ನೂತನ ಶಿಲಾಮಯ ಯಲ್ಲಮ್ಮ ದೇವಸ್ಥಾನ ಲೋಕಾರ್ಪಣೆಗೊಳ್ಳಲಿದೆ.ಸುಮಾರು 2.50ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನ ನಿರ್ಮಿಸಲಾಗಿದೆ ಎಂದು ಯಲ್ಲಮ್ಮ ದೇವಿ ಸೇವಾ ಪ್ರತಿಷ್ಟಾನದ ಅಧ್ಯಕ್ಷ ಎಸ್.ಬಿ.ರಘುನಾಥ್ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನೂರಾರು ವರ್ಷಗಳ ಇತಿಹಾಸ ಇರುವ ದೇವಸ್ಥಾನವನ್ನು ಅತ್ಯಂತ ಸುಂದರವಾಗಿ ಪುನರ್ ನಿರ್ಮಾಣ ಮಾಡಲಾಗಿದ್ದು, ಸಂಸದರ ನಿಧಿ, ದಾನಿಗಳು ದೇವಸ್ಥಾನ ನಿರ್ಮಾಣಕ್ಕೆ ಆರ್ಥಿಕ ಸಹಕಾರ ನೀಡಿದ್ದಾರೆ ಎಂದು ಹೇಳಿದರು.
ಗೋಷ್ಟಿಯಲ್ಲಿ ಪ್ರತಿಷ್ಟಾನದ ಉಮೇಶ್ ಹಿರೇನೆಲ್ಲೂರು, ಚಂದ್ರಕಾಂತ್ ಜಿಂಗಾಡೆ, ಶಶಿಧರ ಮೂರ್ತಿ ಹಾಜರಿದ್ದರು.
Kshetra Samachara
31/01/2025 04:57 pm