ಮಂಡ್ಯ - ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನಂದಿನಿ ಕೆ.ಆರ್ ಇಂದು ಅಧಿಕಾರ ಸ್ವೀಕಾರ ಮಾಡಿದರು.ಜಿಲ್ಲಾಧಿಕಾರಿ ಡಾ:ಕುಮಾರಅಧಿಕಾರಹಸ್ತಾಂತರ ಮಾಡಿ ಶುಭ ಹಾರೈಸಿದರು. ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ನಂದಿನಿ ಜಿಲ್ಲಾ ಪಂಚಾಯತ್ ಅಭಿವೃದ್ಧಿಗಾಗಿ ಶ್ರಮಿಸಲು ಎಲ್ಲರ ಸಹಕಾರ ಮುಖ್ಯ ಎಂದರು.
Kshetra Samachara
31/01/2025 05:53 pm