", "articleSection": "Education,Public News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/419120_1738327560_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಚಿಕ್ಕಮಗಳೂರು: ಕಡೂರು ಬಸ್ ನಿಲ್ದಾಣದಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಗಳು ಇಲ್ಲದೇ ವಿದ್ಯಾರ್ಥಿಗಳು ಪರದಾಡ...Read more" } ", "keywords": "Node,Chikmagalur,Education,Public-News", "url": "https://publicnext.com/node" }
ಚಿಕ್ಕಮಗಳೂರು: ಕಡೂರು ಬಸ್ ನಿಲ್ದಾಣದಿಂದ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಗಳು ಇಲ್ಲದೇ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆಂದು ಎಪಿವಿಪಿ ಕಾರ್ಯಕರ್ತರು ಚಿಕ್ಕಮಗಳೂರು ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರೆಡ್ಡಿಯವರಿಗೆ ಮನವಿ ಸಲ್ಲಿಸಿದ್ದಾರೆ. ಕಡೂರು ವಿಭಾಗದ ಸಹಾಯಕ ಸಂಚಾರ ಅಧೀಕ್ಷಕರು ಖಾಸಗಿ ಬಸ್ ಚಾಲಕರು ಹಾಗೂ ಮಾಲೀಕರಿಂದ ಹಣವನ್ನು ಪಡೆದು ಸರ್ಕಾರಿ ಬಸ್ ಗಳನ್ನು ಸರಿಯಾದ ಸಮಯಕ್ಕೆ ಸಂಚರಿಸಿದಂತೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ ಇವರ ವಿರುದ್ಧ ಭ್ರಷ್ಟಾಚಾರ ಆರೋಪಗಳಿದ್ದು ಇದರ ವಿರುದ್ಧ ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಇಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದರೆ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
Kshetra Samachara
31/01/2025 06:16 pm