ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗೆ ಕಡಿವಾಣ ಹಾಕುವ ಸಂಬಂಧ ಸುಗ್ರೀವಾಜ್ಞೆ ತರಲು ತೀರ್ಮಾನ - ದಿನೇಶ್ ಗುಂಡೂರಾವ್

ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಯ ಕಿರುಕುಳ ಸಂಬಂಧ ಇಂದು ನಗರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ. ಇದು ಇವತ್ತು ನಿನ್ನೆ ಸೃಷ್ಟಿಯಾಗಿರುವ ಸಮಸ್ಯೆ ಅಲ್ಲ.ನಿನ್ನೆ ಮುಖ್ಯಮಂತ್ರಿಯವರು ಮೈಕ್ರೋ ಫೈನಾನ್ಸ್ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿದ್ದಾರೆ.

ಸಾಲ ಕೊಡೋದು ತಪ್ಪು, ತಗೋಳೋದು ತಪ್ಪು. ಆತ್ಮಹತ್ಯೆ ಆಗ್ತಿದೆ. ಯಾವ ಕಾರಣದಿಂದ ಆತ್ಮಹತ್ಯೆಯಾಗ್ತಿದೆ. ಪ್ರತಿಯೊಂದರ ಬಗ್ಗೆ ತನಿಖೆಯಾಗಬೇಕು. ಆದ್ರೆ ದೌರ್ಜನ್ಯ ಮತ್ತು ಕಿರುಕುಳ ಕೊಡುವ ಅಧಿಕಾರ ಮೈಕ್ರೋ ಫೈನಾನ್ಸ್ ಸಂಸ್ಥೆಗಿಲ್ಲ. ಹೀಗಾಗಿ ಕಾನೂನಾತ್ಮಕವಾಗಿ ಏನು ಮಾಡಬೇಕು ಎಂದು ನಿರ್ಧಾರ ತೆಗೆದುಕೊಳ್ಳಲಾಗಿದೆ. ಸುಗ್ರೀವಾಜ್ಞೆ ತರುವ ಬಗ್ಗೆ ಚರ್ಚಿಸಲಾಗ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Edited By :
PublicNext

PublicNext

31/01/2025 07:52 pm

Cinque Terre

10.95 K

Cinque Terre

0

ಸಂಬಂಧಿತ ಸುದ್ದಿ