", "articleSection": "Crime,Accident", "image": { "@type": "ImageObject", "url": "https://prod.cdn.publicnext.com/s3fs-public/235762-1738335544-Untitled-design---2025-01-31T202859.335.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PanduVijayanagar" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಕೂಡ್ಲಿಗಿ : ಕುರಿಹಟ್ಟಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿದ ಪರಿಣಾಮ ನಲವತ್ತಕ್ಕೂ ಹೆಚ್ಚು ಕುರಿಗಳು ಬೆಂಕಿಗಾಹುತಿಯಾಗಿರೋ ಘಟನೆ ಕೂಡ್ಲಿಗಿ ತಾಲೂ...Read more" } ", "keywords": "Vijayanagara news, Kurihatti fire accident, Sheep farm fire, Animal tragedy, Karnataka news, Fire mishap, Livestock loss, Accidental fire, Sheep deaths, Farm fire incident. ,Vijayanagara,Crime,Accident", "url": "https://publicnext.com/node" }
ಕೂಡ್ಲಿಗಿ : ಕುರಿಹಟ್ಟಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿದ ಪರಿಣಾಮ ನಲವತ್ತಕ್ಕೂ ಹೆಚ್ಚು ಕುರಿಗಳು ಬೆಂಕಿಗಾಹುತಿಯಾಗಿರೋ ಘಟನೆ
ಕೂಡ್ಲಿಗಿ ತಾಲೂಕು ಅಮಲಾಪುರ ಗ್ರಾಮದಲ್ಲಿ ನಡೆದಿದೆ.
ಅಗಸರ ಶೇಖರಪ್ಪ ಎನ್ನುವವರಿಗೆ ಸೇರಿದ ಕಣಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಕಣದಿಂದ ಪಕ್ಕದಲ್ಲಿದ್ದ ಕುರಿಗಳನ್ನು ಕಟ್ಟಿ ಹಾಕಿದ್ದ ಹಟ್ಟಿಗೂ ಬೆಂಕಿ ವ್ಯಾಪಿಸಿದೆ. ಯಾರು ಇಲ್ಲದೇ ಇರುವಾಗ ನಡೆದ ಘಟನೆ ಹಿನ್ನೆಲೆ ಎಲ್ಲಾ ನಲವತ್ತು ಕುರಿಗಳು ಸುಟ್ಟು ಹೋಗಿವೆ. ನಾಲ್ಕು ಲಕ್ಷಕ್ಕೂ ಹೆಚ್ಚು ಬೆಲೆ ಬಾಳು ಕುರಿಗಳು ಕಳೆದುಕೊಂಡ ರೈತ ಕಂಗಾಲಾಗಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದರಾದರೂ ಯಾವ ಕುರಿಗಳೂ ಉಳಿದಿಲ್ಲ.
Kshetra Samachara
31/01/2025 08:29 pm