", "articleSection": "Government", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/395956_1738336457_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarHaveri" }, "editor": { "@type": "Person", "name": "9535141775" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಹಾವೇರಿ: 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಹಾವೇರಿಯಲ್ಲಿ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಜಾಥಾ ನಡೆಸಲಾಯಿತು. ರಸ್ತೆ ...Read more" } ", "keywords": "Node,Haveri,Government", "url": "https://publicnext.com/node" } ಹಾವೇರಿ: ವಿವಿಧ ಇಲಾಖೆಗಳಿಂದ ರಸ್ತೆ ಸುರಕ್ಷತಾ ಸಪ್ತಾಹ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ವಿವಿಧ ಇಲಾಖೆಗಳಿಂದ ರಸ್ತೆ ಸುರಕ್ಷತಾ ಸಪ್ತಾಹ

ಹಾವೇರಿ: 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಹಾವೇರಿಯಲ್ಲಿ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಜಾಥಾ ನಡೆಸಲಾಯಿತು. ರಸ್ತೆ ಸಾರಿಗೆ ರಸ್ತೆ ಸುರಕ್ಷತಾ ಜಾಥಾಗೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹಾಗೂ ಹಾವೇರಿ ಉಪವಿಭಾಗದ ಡಿವೈಎಸ್ಪಿ ಎಂ.ಎಸ್.ಪಾಟೀಲ ಚಾಲನೆ ನೀಡಿದರು.

ಪ್ರಾದೇಶಿಕ ಸಾರಿಗೆ ಇಲಾಖೆ, ಹಾವೇರಿ ಸಂಚಾರ ಪೊಲೀಸ್ ಠಾಣೆ ಸಂಯುಕ್ತವಾಗಿ ಈ ಜಾಥಾ ಆಯೋಜಿಸಿದ್ದವು. ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಜಾಥಾ ಸಂಚರಿಸಿತು.

ಹೆಲ್ಮೇಟ್ ಧರಿಸಿ ಜೀವ ಉಳಿಸಿ ಎಂದು ನಗರದಲ್ಲಿ ದ್ವಿಚಕ್ತ ವಾಹನ ಜಾಥಾ ನಡೆಸಲಾಯಿತು. ಜಾಥಾದ ಉದ್ದಕ್ಕೂ ಪ್ರಾದೇಶಿಕ ಸಾರಿಗೆ ವಿಭಾಗ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ರಸ್ತೆ ಸುರಕ್ಷತಾ ನಿಯಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು.

Edited By : PublicNext Desk
Kshetra Samachara

Kshetra Samachara

31/01/2025 08:44 pm

Cinque Terre

5.88 K

Cinque Terre

0