", "articleSection": "Education,Public News", "image": { "@type": "ImageObject", "url": "https://prod.cdn.publicnext.com/s3fs-public/41912020250131101117filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಕೊಪ್ಪ: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದ ಜ್ಞಾನ ವಾಹಿನಿ ವಿದ್ಯಾಸಂಸ್ಥೆಯಲ್ಲಿ 4ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಅದ್ವಯ...Read more" } ", "keywords": "Node,Chikmagalur,Education,Public-News", "url": "https://publicnext.com/node" }
ಕೊಪ್ಪ: ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪಟ್ಟಣದ ಜ್ಞಾನ ವಾಹಿನಿ ವಿದ್ಯಾಸಂಸ್ಥೆಯಲ್ಲಿ 4ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಅದ್ವಯ್ ಕರ್ನಾಟಕದ ಎಲ್ಲಾ ವಿಧಾನಸಭಾ ಕ್ಷೇತ್ರಗಳನ್ನು ವೇಗವಾಗಿ ಹೇಳುವ ಮೂಲಕ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆಗೊಂಡಿದ್ದಾನೆ. ದಿನೇಶ್ ಭಂಡಾರಿ ಮತ್ತು ರೇಷ್ಮಾ ದಂಪತಿಯ ಪುತ್ರ ಅಧ್ವಯ್, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಹೆಸರನ್ನು ಕೇವಲ 2 ನಿಮಿಷ 79 ಮಿಲಿ ಸೆಕೆಂಡ್‌ಗಳಲ್ಲಿ ಉಚ್ಚರಿಸಿದ್ದಾನೆ. ಇದನ್ನು ಡಿ.28ರಂದು ಇಂಡಿಯನ್ ಬುಕ್ ಆಫ್ ರೆಕಾರ್ಡ್ ನಲ್ಲಿ ಚೀಫ್ ಎಡಿಟರ್ ಡಾ. ಬಿ. ಸ್ವರೂಪ್ ರೊಯ್ ಚೌಧರಿ ದೃಢೀಕರಿಸಿದ್ದಾರೆ.
Kshetra Samachara
31/01/2025 10:11 pm