", "articleSection": "Education,Public News", "image": { "@type": "ImageObject", "url": "https://prod.cdn.publicnext.com/s3fs-public/41912020250131102736filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಕಡೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ವಿದ್ಯಾಥಿಗಳಿಗೆ, ಕಡೂರು ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮ ನ...Read more" } ", "keywords": "Node,Chikmagalur,Public-News,Education", "url": "https://publicnext.com/node" }
ಕಡೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ವಿದ್ಯಾಥಿಗಳಿಗೆ, ಕಡೂರು ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆಯ ಕಾರ್ಯಗಳು, ಮಕ್ಕಳ ಹಕ್ಕುಗಳು, ಸೈಬರ್ ಅಪರಾಧ, ಮಾದಕ ವಸ್ತುಗಳ ಬಳಕೆಯಿಂದ ಉಂಟಾಗುವ ಸಮಸ್ಯೆಗಳು, 112 ಮತ್ತು 1930 ಪೊಲೀಸ್ ಸಹಾಯವಾಣಿಗಳ ಬಗ್ಗೆ ಪೊಲೀಸ್ ಅಧಿಕಾರಿಗಳು ವಿವರಣೆ ನೀಡುವ ಮೂಲಕ ಮಕ್ಕಳಲ್ಲಿ ಮನೋಸ್ಥೆರ್ಯ ಹಾಗೂ ತುರ್ತು ಸಂದರ್ಭಗಳಲ್ಲಿ ತಾವು ಮಾಡಬೇಕಾದ ಅಗತ್ಯ ಕಾರ್ಯಗಳ ಕುರಿತು ಅಧಿಕಾರಿಗಳು ಸವಿಸ್ತಾರವಾಗಿ ವಿವರಿಸಿದರು.
Kshetra Samachara
31/01/2025 10:27 pm