", "articleSection": "Astrology", "image": { "@type": "ImageObject", "url": "https://prod.cdn.publicnext.com/s3fs-public/387839-1738375402-WhatsApp-Image-2024-07-08-at-6.50.23-AM-(1).jpeg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "abhishek.kamoji" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೇಷ: ಉತ್ತಮ ಹೆಸರು ಕೀರ್ತಿ ಸನ್ಮಾನಗಳು, ದಾಂಪತ್ಯ ಕಲಹ, ಮಕ್ಕಳಿಗೆ ಬೇಸರ, ಅಧಿಕ ಖರ್ಚು. ವೃಷಭ: ಸ್ಥಿರಾಸ್ತಿ ಭಾಗ್ಯ, ಧಾರ್ಮಿಕ ಕ್ಷೇತ್ರದವರ...Read more" } ", "keywords": "Daily Horoscope, Horoscope Today, Astrology Predictions, Zodiac Signs, Daily Forecast, February 1 2025, Sun Sign, Moon Sign, Star Signs, Astrological Readings.,,Astrology", "url": "https://publicnext.com/node" }
ಮೇಷ: ಉತ್ತಮ ಹೆಸರು ಕೀರ್ತಿ ಸನ್ಮಾನಗಳು, ದಾಂಪತ್ಯ ಕಲಹ, ಮಕ್ಕಳಿಗೆ ಬೇಸರ, ಅಧಿಕ ಖರ್ಚು.
ವೃಷಭ: ಸ್ಥಿರಾಸ್ತಿ ಭಾಗ್ಯ, ಧಾರ್ಮಿಕ ಕ್ಷೇತ್ರದವರಿಗೆ ಅನುಕೂಲ, ದೊರೆಯುವ ಸಾಲಕ್ಕೆ ಅಡೆತಡೆ.
ಮಿಥುನ: ಮಾತಿನಿಂದ ಕಿರಿಕಿರಿ, ಸ್ಥಳ ಮತ್ತು ಉದ್ಯೋಗ ಬದಲಾವಣೆಗೆ ಅನುಕೂಲ, ಬಂಧು ಬಾಂಧವರೊಂದಿಗೆ ಆತ್ಮೀಯತೆ.
ಕಟಕ: ಕೆಲಸ ಕಾರ್ಯಗಳಲ್ಲಿ ಜಯ, ಆರ್ಥಿಕವಾಗಿ ಚೇತರಿಕೆ, ಪ್ರಯಾಣದಲ್ಲಿ ಕಿರಿಕಿರಿ.
ಸಿಂಹ: ಅಧಿಕ ಖರ್ಚು, ಸಹೋದರಿಯೊಂದಿಗೆ ವಾಗ್ವಾದ, ಸಂತಾನ ದೋಷಕ್ಕೆ ಸೂಕ್ತ ಸಲಹೆ.
ಕನ್ಯಾ: ಪಾಲುದಾರಿಕೆಯಲ್ಲಿ ನಷ್ಟ, ಪೊಲೀಸ್ ಸ್ಟೇಷನ್ ಮೆಟ್ಟಿಲೇರುವ ಸನ್ನಿವೇಶ, ಸ್ಥಿರಾಸ್ತಿ ನಷ್ಟವಾಗುವ ಆತಂಕ, ಮಾನಸಿಕ ನೆಮ್ಮದಿ ಭಂಗ.
ತುಲಾ: ಆರ್ಥಿಕವಾಗಿ ಅನುಕೂಲ, ಆರೋಗ್ಯದಲ್ಲಿ ವ್ಯತ್ಯಾಸ, ಮಿತ್ರರೊಂದಿಗೆ ಆತ್ಮೀಯತೆ.
ವೃಶ್ಚಿಕ: ಮಕ್ಕಳಿಂದ ಕಿರಿಕಿರಿ, ಆರೋಗ್ಯ ಸಮಸ್ಯೆ ಕಾಡುವುದು, ಕೆಲಸ ಕಾರ್ಯಗಳಲ್ಲಿ ಅಡೆತಡೆ.
ಧನಸ್ಸು: ತಂದೆಯಿಂದ ಅನುಕೂಲ, ಪ್ರಯಾಣದಲ್ಲಿ ಅನುಕೂಲಕರ ವಾತಾವರಣ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ.
ಮಕರ: ಪತ್ರ ವ್ಯವಹಾರದಿಂದ ಹೊಸ, ಉದ್ಯೋಗ ಪ್ರಾರಂಭದಿಂದ ತೊಂದರೆ, ಅನಿರೀಕ್ಷಿತವಾಗಿ ನಷ್ಟ, ದಾಂಪತ್ಯದಲ್ಲಿ ಕಲಹ.
ಕುಂಭ: ಆರ್ಥಿಕ ನಷ್ಟ, ಸಂಗಾತಿ ಮತ್ತು ಮಿತ್ರರಿಂದ ಅನುಕೂಲ, ಆಧ್ಯಾತ್ಮದ ಕಡೆ ಹೆಚ್ಚು ಒಲವು.
ಮೀನ: ಮಕ್ಕಳಿಂದ ನೋವು, ಅನಾರೋಗ್ಯ ಸಮಸ್ಯೆ, ವ್ಯಾಪಾರದಲ್ಲಿ ನಷ್ಟ, ಗುರು ಮತ್ತು ದೈವನಿಂದನೆ.
PublicNext
01/02/2025 07:33 am