", "articleSection": "Politics,Infrastructure,Public News", "image": { "@type": "ImageObject", "url": "https://prod.cdn.publicnext.com/s3fs-public/421698-1738394529-A8~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ShivakumarChikkaballapur" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿಡ್ಲಘಟ್ಟ : ಪ್ರಾಥಮಿಕ ಸಹಕಾರ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿ-ಕಾರ್ಡ್) ಬ್ಯಾಂಕಿನ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಬಂಕ್ ಮುನಿಯಪ್ಪ ...Read more" } ", "keywords": ",Chikkaballapur,Politics,Infrastructure,Public-News", "url": "https://publicnext.com/node" }
ಶಿಡ್ಲಘಟ್ಟ : ಪ್ರಾಥಮಿಕ ಸಹಕಾರ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಪಿ-ಕಾರ್ಡ್) ಬ್ಯಾಂಕಿನ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಬಂಕ್ ಮುನಿಯಪ್ಪ ಹಾಗೂ ಉಪಾಧ್ಯಕ್ಷರಾಗಿ ದೊಡ್ಡತೇಕಹಳ್ಳಿ ಕ್ಷೇತ್ರದ ರಾಮಚಂದ್ರ ಡಿ ಎನ್ ಅವಿರೋಧವಾಗಿ ಆಯ್ಕೆಯಾದರು.
ನಗರದ ಪಿ-ಕಾರ್ಡ್ ಬ್ಯಾಂಕ್ ನ ಕಛೇರಿಯಲ್ಲಿ ನಡೆದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರಗಳು ಮಾತ್ರ ಸಲ್ಲಿಸಿದ್ದರಿಂದ ಅವರನ್ನೇ ಅಂತಿಮವಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಜೆಡಿಎಸ್ ಬೆಂಬಲಿತ ಅಧ್ಯಕ್ಷರಾಗಿ ಆನೂರು ಕ್ಷೇತ್ರದ ಪರಿಶಿಷ್ಟ ಪಂಗಡದ ಅಧ್ಯಕ್ಷರಾಗಿ ಬಂಕ್ ಮುನಿಯಪ್ಪ ಹಾಗೂ ದೊಡ್ಡತೇಕಹಳ್ಳಿ ಕ್ಷೇತ್ರದ ಸಾಮಾನ್ಯ ಕ್ಷೇತ್ರದಿಂದ ಉಪಾಧ್ಯಕ್ಷರಾಗಿ ರಾಮಚಂದ್ರ ಡಿ ಎನ್ ಅವಿರೋಧವಾಗಿ ಆಯ್ಕೆಯಾದರು. ಇನ್ನು ಅಧ್ಯಕ್ಷರು, ಸದಸ್ಯರು ಹಾಗೂ ಜೆಡಿಎಸ್ ಮುಖಂಡರು ಪಟಾಕಿ ಒಡೆದು ಸಂಭ್ರಮಿಸಿ ಪರಸ್ಪರ ಸಿಹಿ ತಿನ್ನಿಸಿದರು.
Kshetra Samachara
01/02/2025 01:01 pm