ವಿಜಯನಗರ: ಹೊಸಪೇಟೆಯ ಕರ್ನಾಟಕ ನಾಗರೀಕ ಹಿತರಕ್ಷಣಾ ಸೇವಾ ಟ್ರಸ್ಟ್ ವತಿಯಿಂದ 24 ನೇ ವರ್ಷದ ಸಾಮೂಹಿಕ ಉಚಿತ ವಿವಾಹ ಮಹೋತ್ಸವ ಮಾಡಲಾಗುತ್ತದೆ ಎಂದು ಸಮಿತಿಯ ಕಾಸಟ್ಟಿ ಉಮಾಪತಿ ಹೇಳಿದ್ರು.
ವಿಜಯನಗರ ಜಿಲ್ಲಾ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಾಮೂಹಿಕ ವಿವಾಹಗಳಿಂದ ದುಂದು ವೆಚ್ಚಗಳು ಕಡಿಮೆಯಾಗುತ್ತದೆ. ಸಾಮೂಹಿಕ ವಿವಾಹಗಳು ಹೆಚ್ಚಾಗಬೇಕು ಎಂದರು.
PublicNext
01/02/2025 02:56 pm