ಮೈಸೂರು : ನಾನು ಕ್ರಿಶ್ಚಿಯನ್ ಕ್ಕಿಂತ ದೊಡ್ಡ ಮಾಫಿಯಾ ಇನ್ನೊಂದು ಇಲ್ಲ ಎಂದಿದ್ದೇನೆ. ಜೊತೆಯಲ್ಲಿ ಮುಸ್ಲಿಂರಲ್ಲಿ ದೊಡ್ಡ ಟೆರೆರಿಸ್ಟ್ ಗಳು ಇದ್ದಾರೆ ಎಂದು ಹೇಳಿದ್ದೇನೆ. ಅದು ಯಾಕೆ ಹೈಲೆಟ್ ಆಗಲ್ಲ ಎಂದು ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಪ್ರಶಾಂತ ಸಂಬರ್ಗಿ ವಿರುದ್ಧ ದೂರು ಕೊಟ್ಟ ಬಳಿಕ ಮಾಧ್ಯದೊಂದಿಗೆ ಮಾತನಾಡಿದ ಅವ್ರು, ನಾನು ಯಾವತಾದ್ದರೂ ಧರ್ಮದ ಬಗ್ಗೆ ಮಾತನಾಡಿದ್ದೀನಾ. ಧರ್ಮ ಧರ್ಮದ ಮೇಲೆ ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಇದೇ ಅವರ ಕೆಲಸ. ಸಂಬರ್ಗಿ ಯಾರು ಅಂತನೇ ನನಗೆ ಗೊತ್ತಿಲ್ಲ ಎಂದು ಮೈಸೂರಿನಲ್ಲಿ ಬಹುಭಾಷ ನಟ ಪ್ರಕಾಶ್ ರೈ ಹೇಳಿಕೆ ನೀಡಿದ್ದಾರೆ.
PublicNext
01/02/2025 03:56 pm