", "articleSection": "Politics,Infrastructure", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/400836_1738408231_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshChikkamangaluru" }, "editor": { "@type": "Person", "name": "9731141698" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ : ಶಾಸಕ ಎಸ್.ಎನ್. ಚನ್ನಬಸಪ್ಪ ಶಿವಮೊಗ್ಗ ನಗರದ ವಾರ್ಡ್ 22 ಮತ್ತು 30 ರ ವಂದನಾ ಟಾಕೀಸ್ ಹತ್ತಿರ ಹಾಗೂ ಬಿ.ಬಿ.ರಸ್ತೆಗೆ ಅಧಿಕಾರಿಗಳೊಂ...Read more" } ", "keywords": "Node,Shimoga,Politics,Infrastructure", "url": "https://publicnext.com/node" } ಶಿವಮೊಗ್ಗ: ವಾರ್ಡ್ ಸಮಸ್ಯೆ ಆಲಿಸಿದ ಶಾಸಕ ಚನ್ನಬಸಪ್ಪ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿವಮೊಗ್ಗ: ವಾರ್ಡ್ ಸಮಸ್ಯೆ ಆಲಿಸಿದ ಶಾಸಕ ಚನ್ನಬಸಪ್ಪ

ಶಿವಮೊಗ್ಗ : ಶಾಸಕ ಎಸ್.ಎನ್. ಚನ್ನಬಸಪ್ಪ ಶಿವಮೊಗ್ಗ ನಗರದ ವಾರ್ಡ್ 22 ಮತ್ತು 30 ರ ವಂದನಾ ಟಾಕೀಸ್ ಹತ್ತಿರ ಹಾಗೂ ಬಿ.ಬಿ.ರಸ್ತೆಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಅಲ್ಲಿನ ನಾಗರೀಕರ ಕುಂದು ಕೊರತೆಯನ್ನು ಆಲಿಸಿದರು. ಬಿ.ಬಿ ರಸ್ತೆಯಲ್ಲಿ ಇತ್ತೀಚಿನ ದಿನಗಳಲ್ಲಿ ಭಾರಿ ಅಪಘಾತ ಸಂಭವಿಸುತ್ತಿದ್ದು ರಸ್ತೆಗೆ ಹಂಪ್ ಹಾಕುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಮಹಾನಗರ ಪಾಲಿಕೆ ಸದಸ್ಯ ಪ್ರಭಾಕರ್.ಪಿ ಹಾಗೂ ಆ ಭಾಗದ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

01/02/2025 04:40 pm

Cinque Terre

360

Cinque Terre

0

ಸಂಬಂಧಿತ ಸುದ್ದಿ