", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/40083620250201044406filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshChikkamangaluru" }, "editor": { "@type": "Person", "name": "9731141698" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪಂಚಾಯತ್ ಹಾಗೂ ಮೀನುಗಾರಿಕೆ ಇಲಾಖೆಯ ವತಿಯಿಂದ ನಗರದ ಮೀನುಗಾರಿಕೆ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ 2024-25 ನೇ...Read more" } ", "keywords": "Node,Shimoga,Politics", "url": "https://publicnext.com/node" }
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪಂಚಾಯತ್ ಹಾಗೂ ಮೀನುಗಾರಿಕೆ ಇಲಾಖೆಯ ವತಿಯಿಂದ ನಗರದ ಮೀನುಗಾರಿಕೆ ಉಪ ನಿರ್ದೇಶಕರ ಕಚೇರಿ ಆವರಣದಲ್ಲಿ 2024-25 ನೇ ಸಾಲಿನ ರಾಜ್ಯ ವಲಯ ಯೋಜನೆ ಅಡಿಯಲ್ಲಿ 10 ವೃತ್ತಿಪರ ಮೀನುಗಾರರಿಗೆ ಉಚಿತವಾಗಿ ಮೀನುಗಾರಿಕೆ ಸಲಕರಣೆ ಕಿಟ್ ಹಾಗೂ ಫೈಬರ್ ಗ್ಲಾಸ್ ಹರಿಗೋಲನ್ನು ಶಿವಮೊಗ್ಗ ನಗರ ಶಾಸಕರಾದ ಎಸ್‌ಎನ್ ಚನ್ನಬಸಪ್ಪ ಅವರು ವಿತರಿಸಿ, ಇಲಾಖೆ ಯೋಜನೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮೀನುಗಾರರಿಗೆ ಸಲಹೆಗಳನ್ನು ನೀಡಿದರು.
Kshetra Samachara
01/02/2025 04:44 pm