", "articleSection": "Law and Order,Government", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/453685_1738408444_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ArujunChitradruga" }, "editor": { "@type": "Person", "name": "9538983230" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿತ್ರದುರ್ಗ: ಪ್ರಯಾಗ್ ರಾಜ್ ನಲ್ಲಿ ಜರುಗುತ್ತಿರುವ ಕುಂಭಮೇಳದಲ್ಲಿ ಇತ್ತೀಚೆಗೆ ಜರುಗಿದ ಕಾಲ್ತುಳಿತದಲ್ಲಿ ಚಿತ್ರದುರ್ಗದ ಓರ್ವರು ಬಲಿಯಾಗಿದ್ದಾ...Read more" } ", "keywords": "Node,Chitradurga,Public-News,News,Public-Feed,Law-and-Order,Government", "url": "https://publicnext.com/node" } ಚಿತ್ರದುರ್ಗ: ಸ್ವಾಮೀಜಿ ಸಾವಿನ ಕೇಸ್ - ಡಿಸಿ ಸ್ಪಷ್ಟನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಸ್ವಾಮೀಜಿ ಸಾವಿನ ಕೇಸ್ - ಡಿಸಿ ಸ್ಪಷ್ಟನೆ

ಚಿತ್ರದುರ್ಗ: ಪ್ರಯಾಗ್ ರಾಜ್ ನಲ್ಲಿ ಜರುಗುತ್ತಿರುವ ಕುಂಭಮೇಳದಲ್ಲಿ ಇತ್ತೀಚೆಗೆ ಜರುಗಿದ ಕಾಲ್ತುಳಿತದಲ್ಲಿ ಚಿತ್ರದುರ್ಗದ ಓರ್ವರು ಬಲಿಯಾಗಿದ್ದಾರೆ ಎಂಬುದಾಗಿ ಕೆಲ ಮಾಧ್ಯಮದಲ್ಲಿ ಸುದ್ದಿ ಬಿತ್ತರವಾಗುತ್ತಿದೆ. ಆದರೆ ಇದು ಸತ್ಯಕ್ಕೆ ದೂರವಾದ ಸಂಗತಿಯಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಸ್ಪಷ್ಟಪಡಿಸಿದ್ದಾರೆ.

ವಾಸ್ತವವಾಗಿ ಆ ವ್ಯಕ್ತಿಯು ಪ್ರಯಾಗ್ ರಾಜ್ ನಿಂದ ಸುಮಾರು 500 km ದೂರದ ಲ್ಲಿರುವ ಝಾನ್ಸಿಯ ರೈಲ್ವೆ ನಿಲ್ದಾಣದಲ್ಲಿ ಅಪರಿಚಿತ ಶವವಾಗಿ ಪತ್ತೆಯಾಗಿದ್ದು, ಈ ವಿಷಯವನ್ನು ಅಲ್ಲಿನ ರೈಲ್ವೆ ನಿಲ್ದಾಣದ ನೋಟಿಸ್ ಬೋರ್ಡ್ ನಲ್ಲಿ ಪ್ರಕಟಿಸಲಾಗಿರುತ್ತದೆ. ಈ ಕುರಿತು ರೈಲ್ವೆ ಅಧಿಕಾರಿಗಳೊಂದಿಗೆ ಸಮನ್ವಯ ಮಾಡಿಕೊಳ್ಳಲಾಗಿದೆ. ಹೀಗಾಗಿ ಝಾನ್ದಿ ರೈಲ್ವೆ ನಿಲ್ದಾಣ ದಲ್ಲಿ ಪತ್ತೆಯಾಗಿದ್ದ ಅಪರಿಚಿತ ಶವವನ್ನು ಇಲ್ಲಿನ ಆಸ್ಪತ್ರೆ ಯ ಶವಾಗಾರದಲ್ಲಿ ಇರಿಸಲಾಗಿದ್ದು, ಯಾರಾದರೂ ವಾರಸುದಾರರಿದ್ದಲ್ಲಿ, ಶವ ಗುರುತಿಸಿ, ಪತ್ತೆ ಮಾಡಿಕೊಳ್ಳಬಹುದಾಗಿದೆ.

ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರಾದ ಪ್ರಕರಣಕ್ಕೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂಬುದಾಗಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ಸ್ಪಷ್ಟಪಡಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

01/02/2025 04:44 pm

Cinque Terre

1.44 K

Cinque Terre

0

ಸಂಬಂಧಿತ ಸುದ್ದಿ