", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/229640-1738408623-smg1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "VeereshShimogga" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶಿವಮೊಗ್ಗ : ಯಾರು ಕೂಡ ಪಕ್ಷಕ್ಕಿಂತ ದೊಡ್ಡವರಲ್ಲ, ನಮ್ಮದು ಲೀಡರ್ ಬೇಸ್ಡ್ ಪಾರ್ಟಿಯಲ್ಲ. ಇತ್ತೀಚಿನ ಬೆಳವಣಿಗೆಯಿಂದಾಗಿ ಕಾರ್ಯಕರ್ತರು ತುಂಬಾ ನೊ...Read more" } ", "keywords": "Shivamogga News, Araga Jnanendra, BJP Karnataka, Party Supremacy, Political Discipline, Karnataka Politics, Indian Politics, Shivamogga Leaders, BJP Leaders, Karnataka Government, State Politics, Political Quotes.,Shimoga,Politics", "url": "https://publicnext.com/node" }
ಶಿವಮೊಗ್ಗ : ಯಾರು ಕೂಡ ಪಕ್ಷಕ್ಕಿಂತ ದೊಡ್ಡವರಲ್ಲ, ನಮ್ಮದು ಲೀಡರ್ ಬೇಸ್ಡ್ ಪಾರ್ಟಿಯಲ್ಲ. ಇತ್ತೀಚಿನ ಬೆಳವಣಿಗೆಯಿಂದಾಗಿ ಕಾರ್ಯಕರ್ತರು ತುಂಬಾ ನೊಂದಿದ್ದಾರೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು ಪಕ್ಷದ ಇಂದಿನ ಬೆಳವಣಿಗೆ ಬಹಳಷ್ಟು ಕಾರ್ಯಕರ್ತರಲ್ಲಿ ಬೇಸರ ಮೂಡಿಸಿದೆ. ಪ್ರತಿ ದಿನವೂ ಮಾಧ್ಯಮಗಳ ಮುಂದೆ ಹೇಳಿಕೆ ನೀಡುವುದು ಶೋಭೆ ತರುವುದಿಲ್ಲ, ಪಕ್ಷದ ಪ್ರತಿಯೊಬ್ಬರು ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಅಧ್ಯಕ್ಷರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ. ಯಾವುದೇ ಅಸಮಾಧಾನ ಇದ್ರು ಕುಳಿತುಕೊಂಡು ಮಾತನಾಡಬಹುದು ಎಂದರು.
PublicNext
01/02/2025 04:47 pm