ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು : ಮಡಿವಾಳ ಮಾಚಿದೇವರ ಜಯಂತಿ ಸಂಭ್ರಮ.!

ಮೈಸೂರು : ಮೈಸೂರಲ್ಲಿ ಇಂದು ಮಡಿವಾಳ ಮಾಚಿದೇವರ ಜಯಂತಿಯನ್ನ ಸಂಭ್ರಮದಿಂದ ನೆರವೇರಿಸಲಾಯಿತು. ಮಡಿವಾಳ ಮಾಚಿದೇವರ ಭಾವಚಿತ್ರವನ್ನ ಮೆರವಣಿಗೆಯ ವಾಹನದಲ್ಲಿಟ್ಟು ಪೂಜೆ ಸಲ್ಲಿಸಲಾಯಿತು.

ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ ಮುಂಭಾಗ ಮೆರವಣಿಗೆಗೆ ಚಾಲನೆ ನೀಡಿದ ಶಾಸಕ ಜಿಟಿ ದೇವೇಗೌಡಗೆ ಶಾಸಕ ಯತೀಂದ್ರ ಸಿದ್ದರಾಮಯ್ಯ ಸಾಥ್ ನೀಡಿದ್ರು. ಈ ವೇಳೆ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಯತೀಂದ್ರ ಸಿದ್ದರಾಮಯ್ಯ, ಜಿಟಿ ದೇವೇಗೌಡ ಚಾಲನೆ ನೀಡಿದ್ರು.

Edited By : Somashekar
PublicNext

PublicNext

01/02/2025 05:01 pm

Cinque Terre

18.5 K

Cinque Terre

0

ಸಂಬಂಧಿತ ಸುದ್ದಿ