", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/39640520250201061726filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SundarChamarajnagar" }, "editor": { "@type": "Person", "name": "112068327297121593490" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಾಮರಾಜನಗರ : ವ್ಯಕ್ತಿಯೊಬ್ಬ ಚಲಿಸುವ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ನಗರದ ರೈಲ್ವೆ ನಿಲ್ದಾಣದಿಂದ ಕ...Read more" } ", "keywords": "Node,Chamarajnagar,Crime", "url": "https://publicnext.com/node" }
ಚಾಮರಾಜನಗರ : ವ್ಯಕ್ತಿಯೊಬ್ಬ ಚಲಿಸುವ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ರೈಲ್ವೆ ನಿಲ್ದಾಣದಿಂದ ಕೂಗಳತೆಯ ದೂರದಲ್ಲಿ ಸುಮಾರು 60 ರಿಂದ 65. ವರ್ಷದ ವ್ಯಕ್ತಿಯೊಬ್ಬ ಚಾಮರಾಜನಗ ರದಿಂದ ಮೈಸೂರಿಗೆ ತೆರಳುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸರು ಮೃತದೇಹವನ್ನು ಮೈಸೂರಿನ ಕೆಆರ್ ಎಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂದ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವ್ಯಕ್ತಿಯ ವಿಳಾಸ ಪತ್ತೆಯಾಗಿಲ್ಲ.
Kshetra Samachara
01/02/2025 06:15 pm