", "articleSection": "Politics,Business,Government,News,Public News", "image": { "@type": "ImageObject", "url": "https://prod.cdn.publicnext.com/s3fs-public/421698-1738414218-A21~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SuryaMysore" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೈಸೂರು: ಕೇಂದ್ರದ ಬಜೆಟ್ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದು, ಮೈಸೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ‌ ನಡೆಸಿ ಬ...Read more" } ", "keywords": ",Politics,Business,Government,News,Public-News", "url": "https://publicnext.com/node" } ಮೈಸೂರು: ದೂರದೃಷ್ಟಿ ಇಲ್ಲದ ನಿರಾಶಾದಾಯಕ ಬಜೆಟ್ - ಸಿಎಂ ಸಿದ್ದರಾಮಯ್ಯ ಅಸಮಾಧಾನ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ದೂರದೃಷ್ಟಿ ಇಲ್ಲದ ನಿರಾಶಾದಾಯಕ ಬಜೆಟ್ - ಸಿಎಂ ಸಿದ್ದರಾಮಯ್ಯ ಅಸಮಾಧಾನ

ಮೈಸೂರು: ಕೇಂದ್ರದ ಬಜೆಟ್ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದು, ಮೈಸೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ‌ ನಡೆಸಿ ಬೇಸರ ಹೊರಹಾಕಿದ್ದಾರೆ. ಬಜೆಟ್ ಪೂರ್ವಭಾವಿ ಸಭೆಗೆ ನಮ್ಮನ್ನು ಕರೆದಿದ್ರು. ನಾವು ಕೆಲವು ಬೇಡಿಕೆಗಳನ್ನು ಕೇಂದ್ರ ಸರ್ಕಾರಕ್ಕೆ ಇಟ್ಟಿದ್ದೆವು. ಬಜೆಟ್ ನಲ್ಲಿ ನಮ್ಮ ಎಲ್ಲಾ ಬೇಡಿಕೆಗಳನ್ನು ನಿರ್ಲಕ್ಷಿಸಿದ್ದಾರೆ ಎಂದರು.

ಅಲ್ಲದೆ, ಈ ಬಾರಿಯ ಬಜೆಟ್ ಸಂಪೂರ್ಣವಾಗಿ ನಿರಾಶಾದಾಯಕವಾಗಿದ್ದು, ದೂರದೃಷ್ಟಿ ಇಲ್ಲದ ಬಜೆಟ್ ಆಗಿದೆ ಎಂದ್ರು. ಹೆಚ್ಚು ತೆರಿಗೆ ಕೊಡೋ ರಾಜ್ಯಗಳಲ್ಲಿ 2ನೇ ಸ್ಥಾನದಲ್ಲಿ ಕರ್ನಾಟಕವಿದೆ. ಬಿಹಾರ ಮತ್ತು ಆಂಧ್ರ ಪ್ರದೇಶಕ್ಕೆ ರಾಜಕೀಯ ಉದ್ದೇಶಕ್ಕೆ ಹೆಚ್ಚು ಹಣ ನೀಡಲಾಗಿದೆ ಎಂದು ಬೇಸರ ಹೊರಹಾಕಿದ್ರು.

Edited By : Suman K
PublicNext

PublicNext

01/02/2025 06:20 pm

Cinque Terre

22.64 K

Cinque Terre

10