", "articleSection": "Sports", "image": { "@type": "ImageObject", "url": "https://prod.cdn.publicnext.com/s3fs-public/styles/large/public/videos/thumbnails/2118819/thumbnail-2118819_0005.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಮುಂಬೈ: ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರಿಗೆ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದೆ. ಶನಿವಾರ ನಡೆದ ವಾರ್ಷಿಕ ಪ...Read more" } ", "keywords": "Sachin Tendulkar, Lifetime Achievement Award, BCCI, Indian cricket, cricket legend, Master Blaster, cricket news, sports awards, Indian sports icon. ,,Sports", "url": "https://publicnext.com/node" } ಸಚಿನ್ ತೆಂಡೂಲ್ಕರ್‌ಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ ಬಿಸಿಸಿಐ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಚಿನ್ ತೆಂಡೂಲ್ಕರ್‌ಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದ ಬಿಸಿಸಿಐ

ಮುಂಬೈ: ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರಿಗೆ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಿದೆ.

ಶನಿವಾರ ನಡೆದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಐಸಿಸಿ ಅಧ್ಯಕ್ಷ ಮತ್ತು ಮಾಜಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರು ಸಚಿನ್ ಅವರಿಗೆ ಕರ್ನಲ್ ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು. 1989ರಿಂದ 2013 ರವರೆಗಿನ ತಮ್ಮ ಅಂತರರಾಷ್ಟ್ರೀಯ ವೃತ್ತಿಜೀವನದಲ್ಲಿ ಸಚಿನ್ 664 ಪಂದ್ಯಗಳಲ್ಲಿ 34,357 ರನ್ ಗಳಿಸಿದ್ದಾರೆ.

Edited By : Vijay Kumar
PublicNext

PublicNext

02/02/2025 08:46 am

Cinque Terre

69.56 K

Cinque Terre

2