", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/222042-1738482099-Add-a-heading---2025-02-02T125748.694.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PublicNext" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಗಾಂಧಿನಗರ: ಗುಜರಾತ್‌ನ ಡಾಂಗ್ ಜಿಲ್ಲೆಯಲ್ಲಿ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಐಷಾರಾಮಿ ಬಸ್‌ವೊಂದು ಭಾನುವಾರ ಕಂದಕಕ್ಕೆ ಉರುಳಿ ಬಿದ್ದ ಪರಿಣ...Read more" } ", "keywords": "Gujarat bus accident, pilgrims killed, Saputara bus tragedy, Dang district accident, private luxury bus accident, road mishap, Gujarat news, accident update, pilgrim bus falls into gorge, ,,Accident", "url": "https://publicnext.com/node" } ಕಂದಕಕ್ಕೆ ಉರುಳಿ ಬಿದ್ದ ಬಸ್ - 5 ಯಾತ್ರಿಕರು ಸಾವು, 17 ಜನರಿಗೆ ಗಾಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಂದಕಕ್ಕೆ ಉರುಳಿ ಬಿದ್ದ ಬಸ್ - 5 ಯಾತ್ರಿಕರು ಸಾವು, 17 ಜನರಿಗೆ ಗಾಯ

ಗಾಂಧಿನಗರ: ಗುಜರಾತ್‌ನ ಡಾಂಗ್ ಜಿಲ್ಲೆಯಲ್ಲಿ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಐಷಾರಾಮಿ ಬಸ್‌ವೊಂದು ಭಾನುವಾರ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, 17 ಜನರು ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದಿಂದ ದ್ವಾರಕಾಗೆ 48 ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್ 35 ಅಡಿ ಆಳದಲ್ಲಿ ಕಂದಕಕ್ಕೆ ಬಿದ್ದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರಲ್ಲಿ ಇಬ್ಬರು ಮಹಿಳೆಯರು ಮತ್ತು ಮೂವರು ಪುರುಷರು ಸೇರಿದ್ದಾರೆ ಎಂದು ಅವರು ಹೇಳಿದರು.

Edited By : Vijay Kumar
PublicNext

PublicNext

02/02/2025 01:16 pm

Cinque Terre

22.31 K

Cinque Terre

0

ಸಂಬಂಧಿತ ಸುದ್ದಿ