ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಿರಿಯೂರು: 'ಹೆದ್ದಾರಿ ಹಳೆಯ ಅಂಡರ್ ಪಾಸ್ ಅನುಕೂಲಕ್ಕಿಂತ ಅನನುಕೂಲವೇ ಹೆಚ್ಚು'

ಹಿರಿಯೂರು: ಹಿರಿಯೂರು ತಾಲ್ಲೂಕಿನ ಆದಿವಾಲಫಾರಂ-ಪಟ್ರೇಹಳ್ಳಿ ಮಧ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ 48ಕ್ಕೆ ಅಂಡರ್ ಪಾಸ್ ನಿರ್ಮಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರಿಗೆ ಗ್ರಾಮಸ್ಥರು ಒತ್ತಾಯಿಸಿದರು.

ಈ ಹಿಂದೆ ನಿರ್ಮಿಸಿರುವ ಅಂಡರ್‌ಪಾಸ್‌ ರಸ್ತೆ ಅವ್ಯವಸ್ಥೆಯಿಂದ ಕೂಡಿದೆ.ಅನುಕೂಲಕ್ಕಿಂತ ಅನನುಕೂಲವೇ ಹೆಚ್ಚು. ಅಲ್ಪ ಪ್ರಮಾಣದಲ್ಲಿ ಮಳೆ ಬಂದರೂ ನೀರು ನಿಲ್ಲುವುದರಿಂದ ಸಂಚಾರ ದುಸ್ತರವಾಗಿದೆ. ಇಷ್ಟು ಕೆಟ್ಟದಾಗಿರುವ ಅಂಡರ್‌ಪಾಸ್ ಪೂನಾ-ಬೆಂಗಳೂರು ಹೆದ್ದಾರಿಯಲ್ಲಿ ಎಲ್ಲಿಯೂ ಕಾಣಸಿಗದು ಎಂದು ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದರು.

Edited By : PublicNext Desk
Kshetra Samachara

Kshetra Samachara

03/02/2025 09:37 am

Cinque Terre

1.44 K

Cinque Terre

0

ಸಂಬಂಧಿತ ಸುದ್ದಿ