ಚಿಕ್ಕೋಡಿ: ದ್ವಿಚಕ್ರ ಹಾಗೂ ಟ್ರಾಕ್ಟರ್ ನಡುವೆ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ಚಿಕ್ಕೋಡಿ ಮಹಾಲಿಂಗಪೂರ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಚಿಕ್ಕೋಡಿಯಿಂದ ಮಹಾಲಿಂಗಪೂರ ಗ್ರಾಮಕ್ಕೆ ತೆರಳುವ ವೇಳೆ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಮಾಹಿತಿ ತಿಳಿದು ಬಂದಿದೆ, ಈ ಘಟನೆ ಕುರಿತು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
PublicNext
03/02/2025 10:58 am