", "articleSection": "Cultural Activity", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/344547_1738563639_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SureshChallakere" }, "editor": { "@type": "Person", "name": "9739875729" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಳ್ಳಕೆರೆ: ರಾಷ್ಟ್ರೀಯ ಹಬ್ಬಗಳ ಆಚರಣಾಸಮಿತಿ ,ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಮಡಿವಾಳ ಸಂಘದ ವತಿಯಿಂದ ಇಂದು ನಗರದ ತಾಲ್ಲೂಕು ಕಚೇರಿ ಸಭಾಂಗಣದ...Read more" } ", "keywords": "Node,Chitradurga,News,Cultural-Activity", "url": "https://publicnext.com/node" }
ಚಳ್ಳಕೆರೆ: ರಾಷ್ಟ್ರೀಯ ಹಬ್ಬಗಳ ಆಚರಣಾಸಮಿತಿ ,ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಮಡಿವಾಳ ಸಂಘದ ವತಿಯಿಂದ ಇಂದು ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಚಳ್ಳಕೆರೆ ಶಾಸಕರಾದ ಟಿ ರಘುಮೂರ್ತಿ ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಾಲೂಕು ಮಡಿವಾಳ ಸಂಘದ ಅಧ್ಯಕ್ಷ ನಾಗಣ್ಣ, ತಾಲೂಕು ಪಂಚಾಯಿತಿ ಆಡಳಿತ ಅಧಿಕಾರಿ ಹಾಗೂ ಕೃಷಿ ಜಂಟಿ ನಿರ್ದೇಶಕರಾದ ಡಾ.ಮಂಜುನಾಥ್ , ಸೇರದತ್ತಿ ಮಡಿವಾಳ ಸಮುದಾಯದ ಮುಖಂಡರು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.
Kshetra Samachara
03/02/2025 11:50 am