", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/41912020250203061538filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ತರೀಕೆರೆ: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದ ಕೋಡಿಕ್ಯಾಂಪ್ ನಲ್ಲಿ ಅಕ್ರಮ ಜೂಜಾಟ ಆಡಿಸುತ್ತಿದ್ದ ಆರೋಪಿಯನ್ನು ತರೀಕೆರೆ ಪೊಲೀಸರು ಬಂಧಿಸಿ...Read more" } ", "keywords": "Node,Chikmagalur,Crime,Law-and-Order", "url": "https://publicnext.com/node" } ತರೀಕೆರೆ: ಜೂಜಾಟ ಆಡಿಸುತ್ತಿದ್ದ ಆರೋಪಿ ಸೆರೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತರೀಕೆರೆ: ಜೂಜಾಟ ಆಡಿಸುತ್ತಿದ್ದ ಆರೋಪಿ ಸೆರೆ

ತರೀಕೆರೆ: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದ ಕೋಡಿಕ್ಯಾಂಪ್ ನಲ್ಲಿ ಅಕ್ರಮ ಜೂಜಾಟ ಆಡಿಸುತ್ತಿದ್ದ ಆರೋಪಿಯನ್ನು ತರೀಕೆರೆ ಪೊಲೀಸರು ಬಂಧಿಸಿದ್ದಾರೆ. ಕೋಡಿಕ್ಯಾಂಪ್ ನ ಮುಹಿಬ್ ಎಂಬುವವರ ಅಂಗಡಿ ಬಳಿ ಪಟ್ಟಣದ ಬೋವಿ ಕಾಲೋನಿ ನಿವಾಸಿ ಕೃಷ್ಣ ಸಾರ್ವಜನಿಕರಿಗೆ ಅಕ್ರಮವಾಗಿ ಮಟ್ಕಾ-ಜೂಜಾಟ ಆಡಿಸುತ್ತಿದ್ದಾಗ ತರೀಕೆರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಜೂಜಾಡಲು ಸಂಗ್ರಹಿಸಿದ 3500 ರೂ. ವಶಕ್ಕೆಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Edited By : PublicNext Desk
Kshetra Samachara

Kshetra Samachara

03/02/2025 06:16 pm

Cinque Terre

1.58 K

Cinque Terre

0