", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/229640-1738594557-bgm6.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "PralhadBGM" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಳಗಾವಿ: ಗಾಂಜಾ ಮತ್ತಿನಲ್ಲಿ ಕಳ್ಳತನಕ್ಕೆ ಇಳಿದವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿರುವ ಘಟ...Read more" } ", "keywords": "Belagavi News, Ganja Smuggling, Red Handed, Police Arrest, Crime News, Karnataka Police, Belagavi Crime, Narcotics Smuggling, Marijuana Seizure, Police Crackdown.,Belgaum,Crime,Law-and-Order", "url": "https://publicnext.com/node" } ಬೆಳಗಾವಿ: ಗಾಂಜಾ ಮತ್ತಿನಲ್ಲಿ ಕಳ್ಳತನಕ್ಕೆ ಇಳಿದವರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಗಾಂಜಾ ಮತ್ತಿನಲ್ಲಿ ಕಳ್ಳತನಕ್ಕೆ ಇಳಿದವರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದರು

ಬೆಳಗಾವಿ: ಗಾಂಜಾ ಮತ್ತಿನಲ್ಲಿ ಕಳ್ಳತನಕ್ಕೆ ಇಳಿದವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಸಾರ್ವಜನಿಕರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿಯ ಕೆಎಲ್ಇ ಆಸ್ಪತ್ರೆಯ ಬಳಿ ಈ ಘಟನೆ ನಡೆದಿದೆ. ಗಾಂಜಾ ಮತ್ತಿನಲ್ಲಿ ಬೀದಿಬದಿ ಅಂಗಡಿಯಲ್ಲಿ ಕಳ್ಳತನ ಮಾಡುವ ವೇಳೆ ಸಾರ್ವಜನಿಕರ ಕೈಯಿಗೆ ಸಿಕ್ಕಿಬಿದ್ದ ಮೂವರು ಕಳ್ಳರ ಪೈಕಿ ಒಬ್ಬ ಪರಾರಿಯಾಗಿದ್ದಾನೆ.‌

ಇದ್ರೇಶ್, ಮುಸ್ತಾಕ್ ಆಲಿ ಎಂಬ ಇಬ್ಬರು ಕಳ್ಳರು ಜನರ ಕೈಗೆ ಸಿಕ್ಕಿ ಬಿದ್ದಿದ್ದು, ಇವರು ವೈಭವನಗರ ಹಾಗೂ ಗಾಂಧಿನಗರ ನಿವಾಸಿಗಳು ಎಂದು ತಿಳಿದು ಬಂದಿದೆ. ಮಾಳಮಾರುತಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Edited By : Manjunath H D
PublicNext

PublicNext

03/02/2025 08:26 pm

Cinque Terre

29.1 K

Cinque Terre

0

ಸಂಬಂಧಿತ ಸುದ್ದಿ