", "articleSection": "Cultural Activity,Religion", "image": { "@type": "ImageObject", "url": "https://prod.cdn.publicnext.com/s3fs-public/229640-1738595440-mulki.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Punith Mulki" }, "editor": { "@type": "Person", "name": "hdmanju" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮುಲ್ಕಿ: ಕಿನ್ನಿಗೋಳಿ ಸಮೀಪದ ತಾಳಿಪಾಡಿ ಮಠ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ದಲ್ಲಿ ಶ್ರೀ ದೇವರಿಗೆ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯಿ...Read more" } ", "keywords": "Kinnigoli News, Talipady Matha, Shree Lakshmi Venkataramana Temple, Brahmakalashotsava, Temple Festival, Kinnigoli Temple, Karnataka Devotional, Hindu Rituals, Temple Ceremony, Mangalore Temple News.,Udupi,Mangalore,Cultural-Activity,Religion", "url": "https://publicnext.com/node" }
ಮುಲ್ಕಿ: ಕಿನ್ನಿಗೋಳಿ ಸಮೀಪದ ತಾಳಿಪಾಡಿ ಮಠ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ದಲ್ಲಿ ಶ್ರೀ ದೇವರಿಗೆ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯಿತು.
ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಿಗ್ಗೆ ಪುಣ್ಯಾಹ ಗಣಪತಿ ಹೋಮ, ಪ್ರೋಕ್ತ ಹೋಮ, ಸುಕೃತ ಹೋಮ, ತತ್ತ್ವ ಕಲಾನ್ಯಾಸಾದಿಗಳು ಹೋಮ ಹಾಗೂ,10.15 ರ ಮೀನ ಲಗ್ನ ಸುಮುಹೂರ್ತದಲ್ಲಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವರಿಗೆ ಬ್ರಹ್ಮ ಕಲಶಾಭಿಷೇಕ" ನ್ಯಾಸ ಮಹಾಪೂಜೆ, ಪಲ್ಲಪೂಜೆ, ಬ್ರಾಹ್ಮಣ ಸುವಾಸಿನಿ ಆರಾಧನೆ,ಮಹಾ ಅನ್ನಸಂತರ್ಪಣೆ ನಡೆಯಿತು.
ಸಂಜೆ ಮಹಾಪೂಜೆ, ಉತ್ಸವ ಬಲಿ, ಯಾತ್ರ ಬಲಿ, ವಸಂತ ಪೂಜೆ, ಅಷ್ಟಾವಧಾನ ಸೇವೆ, ಓಕುಳಿ, ಜಳಕ, ಕಟ್ಟೆ ಪೂಜೆ, ಧ್ವಜಾರೋಹಣ ಸಂಪ್ರೋಕ್ಷಣೆ ನಡೆಯಿತು.
ಈ ಸಂದರ್ಭ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
Kshetra Samachara
03/02/2025 08:40 pm