ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಥಣಿ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸಾವು

ಅಥಣಿ : ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಅಥಣಿ ತಾಲೂಕಿನ ಮಸರಗುಪ್ಪಿ ಗ್ರಾಮದ ಬಳಿ ಅಥಣಿ-ಮದಭಾವಿ ರಸ್ತೆಯಲ್ಲಿ ಸೋಮವಾರ ಸಂಭವಿಸಿದೆ.

ಮಹಾರಾಷ್ಟ್ರದ ಮಿರಜ ಪಟ್ಟಣದ ಕಿರಣ ರಾಜಶೇಖರ ಮಾನೆ (27) ಮೃತ ಸವಾರ ಛಾಯಾಗ್ರಾಹಕರಾಗಿದ್ದ. ಕಿರಣ ಅರುಷಿನ್ ಕಾರ್ಯಕ್ರಮದ ನಿಮಿತ್ತ ಅಥಣಿಗೆ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಅಥಣಿ ಪಿಎಸ್‌ಐ ಗಿರಿಮಲ್ಲಪ್ಪ ಉಪ್ಪಾರ, ತನಿಖಾಸಹಾಯಕ ಭೀಮಸೇನ ಮನ್ನಾಪುರ, ಗುರಪ್ಪ ಹೊನವಾಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Edited By : PublicNext Desk
Kshetra Samachara

Kshetra Samachara

04/02/2025 07:36 am

Cinque Terre

4.9 K

Cinque Terre

0

ಸಂಬಂಧಿತ ಸುದ್ದಿ