", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/222042-1738647558-Add-a-heading---2025-02-04T110615.374.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SureshChallakere" }, "editor": { "@type": "Person", "name": "Vijay.Kumar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಳ್ಳಕೆರೆ: ಪ್ಯಾಸೆಂಜರ್ ಆಟೋ ಪಾಲ್ಟಿ ಹೊಡೆದ ಪರಿಣಾಮ ಅದರಲ್ಲಿದ್ದ ಕೂಲಿ ಕಾರ್ಮಿಕರು ಗಾಯಗೊಂಡ ಘಟನೆ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿ ಗೇಟ್ ಬ...Read more" } ", "keywords": "Challakere, passenger auto accident, road mishap, Karnataka accident, multiple injuries, Challakere news, road safety, accident update. ,Chitradurga,Accident", "url": "https://publicnext.com/node" } ಚಳ್ಳಕೆರೆ: ಪ್ಯಾಸೆಂಜರ್ ಆಟೋ ಪಲ್ಟಿ - ನಾಲ್ವರಿಗೆ ಗಂಭೀರ ಗಾಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ: ಪ್ಯಾಸೆಂಜರ್ ಆಟೋ ಪಲ್ಟಿ - ನಾಲ್ವರಿಗೆ ಗಂಭೀರ ಗಾಯ

ಚಳ್ಳಕೆರೆ: ಪ್ಯಾಸೆಂಜರ್ ಆಟೋ ಪಾಲ್ಟಿ ಹೊಡೆದ ಪರಿಣಾಮ ಅದರಲ್ಲಿದ್ದ ಕೂಲಿ ಕಾರ್ಮಿಕರು ಗಾಯಗೊಂಡ ಘಟನೆ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿ ಗೇಟ್ ಬಳಿ ಘಟನೆ ನಡೆದಿದೆ.

ಕೂಲಿ ಕಾರ್ಮಿಕರು ನನ್ನಿವಾಳ ಗ್ರಾಮದಿಂದ ರಾಮಜೋಗಿಹಳ್ಳಿ ಗ್ರಾಮಕ್ಕೆ ಕೆಲಸಕ್ಕೆಂದು ಆಟೋದಲ್ಲಿ ಹೊರಟಿದ್ದರು. ಚಲಿಸುತ್ತಿದ್ದ ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆಟೋ ಪಲ್ಟಿಯಾಗಿದೆ. ಇಂದು ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ತಕ್ಷಣವೇ 112 ಹೊಯ್ಸಳ ಪೊಲೀಸರು ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ಕೈಗೊಂಡು ಗಾಯಾಳುಗಳನ್ನು ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Edited By : Vijay Kumar
PublicNext

PublicNext

04/02/2025 11:09 am

Cinque Terre

15.35 K

Cinque Terre

0