", "articleSection": "Education,Government", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/344547_1738651243_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SureshChallakere" }, "editor": { "@type": "Person", "name": "9739875729" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಳ್ಳಕೆರೆ : ಪ್ರವಾಸೋದ್ಯಮ ಇಲಾಖೆ ಸಾರ್ವಜನಿಕ ಶಿಕ್ಷ ಣ ಇಲಾಖೆಯಿಂದ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನ ಕರ್ನಾಟಕ ದರ್ಶ...Read more" } ", "keywords": "Node,Chitradurga,News,Education,Government", "url": "https://publicnext.com/node" } ಚಳ್ಳಕೆರೆ : 45 ಸರ್ಕಾರಿ ಪ್ರೌಢ ಶಾಲೆಯ 203 ವಿದ್ಯಾರ್ಥಿಗಳಿಗೆ ಕರ್ನಾಟಕ ಪ್ರವಾಸ ಭಾಗ್ಯ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ : 45 ಸರ್ಕಾರಿ ಪ್ರೌಢ ಶಾಲೆಯ 203 ವಿದ್ಯಾರ್ಥಿಗಳಿಗೆ ಕರ್ನಾಟಕ ಪ್ರವಾಸ ಭಾಗ್ಯ

ಚಳ್ಳಕೆರೆ : ಪ್ರವಾಸೋದ್ಯಮ ಇಲಾಖೆ ಸಾರ್ವಜನಿಕ ಶಿಕ್ಷ ಣ ಇಲಾಖೆಯಿಂದ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನ ಕರ್ನಾಟಕ ದರ್ಶನ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ತಾಲ್ಲೂಕಿನ 45 ಪ್ರೌಢಶಾಲೆಯ ಸುಮಾರ್ 203 ವಿದ್ಯಾರ್ಥಿಗಳಿಗೆ ಪ್ರವಾಸ ಭಾಗ್ಯ ದೊರೆಯಿತು.

ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂಭಾಗದಿಂದ ಕರ್ನಾಟಕ ದರ್ಶನ ಕ್ಕೆ ಹೋರಟ ಕರ್ನಾಟಕ ಸಾರಿಗೆ ಬಸ್ ಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ಚಾಲನೆ ನೀಡಿದರು. ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ನಾಲ್ಕು ಬಸ್ಸಿನಲ್ಲಿ ತೆರಳಿದರು. ಪ್ರೇಕ್ಷಣೀಯ ಸ್ಥಳಗಳಾದ ಮಡಿಕೇರಿ, ಶ್ರವಣಬೆಳಗೊಳ, ಮೈಸೂರು ಹಾಗೂ ಬೆಂಗಳೂರು. ಹಾಗೂ ಪ್ರವಾಸಿ ಸ್ಥಳಗಳಿಗೆ ದರ್ಶನ ಮಾಡಲಿದ್ದಾರೆ..

Edited By : PublicNext Desk
Kshetra Samachara

Kshetra Samachara

04/02/2025 12:10 pm

Cinque Terre

580

Cinque Terre

0

ಸಂಬಂಧಿತ ಸುದ್ದಿ