", "articleSection": "Human Stories", "image": { "@type": "ImageObject", "url": "https://prod.cdn.publicnext.com/s3fs-public/41912020250204121524filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮರ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಗ್ಗಾ ವಲಯದ ಕಾನಂಗಿಯ ಪರಿಣಿತಾ ಅವರ ಮನೆ ಇತ್ತೀಚೆ...Read more" } ", "keywords": "Node,Chikmagalur,Public-News,Human-Stories", "url": "https://publicnext.com/node" }
ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮರ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಗ್ಗಾ ವಲಯದ ಕಾನಂಗಿಯ ಪರಿಣಿತಾ ಅವರ ಮನೆ ಇತ್ತೀಚೆಗೆ ಕುಸಿತವಾಗಿತ್ತು. ಹೀಗಾಗಿ ಕುಟುಂಬಕ್ಕೆ ಸಹಾಯ ಹಸ್ತ ನೀಡುವ ಉದ್ದೇಶದಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಆರ್ಥಿಕ ನೆರವಿನ ಚೆಕ್ ನೀಡಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಯೋಜನಾಧಿಕಾರಿ ಶ್ರೀಮೂರ್ತಿ ಡಾ. ವೀರೇಂದ್ರ ಹೆಗಡೆಯವರ ಆಶಯದಂತೆ ಸಮಾಜದಲ್ಲಿ ತೊಂದರೆಯಲ್ಲಿರುವವರಿಗೆ ಸಂಘದಿಂದ ನೆರವು ನೀಡಲಾಗುತ್ತಿದೆ, ಸಮಸ್ಯೆಯಲ್ಲಿದ್ದ ಕುಟುಂಬಕ್ಕೆ ತುರ್ತು ಸಹಾಯಕ್ಕಾಗಿ ನೆರವಿನ ಚೆಕ್ ನೀಡಲಾಗಿದೆ ಎಂದರು.
Kshetra Samachara
04/02/2025 12:18 pm