", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/378325-1738651911-1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SharathRaju" }, "editor": { "@type": "Person", "name": "somashekar" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ನವದೆಹಲಿ : ನಿನ್ನೆ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾರನ್ನ ಯತ್ನಾಳ್ ನೇತೃತ್ವದ ರೆಬಲ್ಸ್ ಟೀಂ ಭೇಟಿಯಾಗಿ ಸಮಾಲೋಚನೆ ನಡೆಸಿದ...Read more" } ", "keywords": ",Politics", "url": "https://publicnext.com/node" } ನವದೆಹಲಿ : ಹೈಕಮಾಂಡ್ ನಿರ್ಧಾರವನ್ನ ತಲೆ ಬಾಗಿ ಸ್ವೀಕಾರ ಮಾಡ್ತೀವಿ - ರಮೇಶ್ ಜಾರಕಿಹೊಳಿ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವದೆಹಲಿ : ಹೈಕಮಾಂಡ್ ನಿರ್ಧಾರವನ್ನ ತಲೆ ಬಾಗಿ ಸ್ವೀಕಾರ ಮಾಡ್ತೀವಿ - ರಮೇಶ್ ಜಾರಕಿಹೊಳಿ

ನವದೆಹಲಿ : ನಿನ್ನೆ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾರನ್ನ ಯತ್ನಾಳ್ ನೇತೃತ್ವದ ರೆಬಲ್ಸ್ ಟೀಂ ಭೇಟಿಯಾಗಿ ಸಮಾಲೋಚನೆ ನಡೆಸಿದೆ. ಈ ಕುರಿತಂತೆ ನವದೆಹಲಿಯಲ್ಲಿ ಮಾತನಾಡಿದ ಶಾಸಕ ರಮೇಶ್ ಜಾರಕಿಹೊಳಿ, ನಿನ್ನೆ ರಾತ್ರಿಯೇ ಹೈಕಮಾಂಡ್ ಭೇಟಿಯಾಗಿದ್ದೇವೆ. ಜೆ.ಪಿ. ನಡ್ಡಾ ಅವರನ್ನು ನಿನ್ನೆ ಭೇಟಿಯಾಗಿದ್ದೇವೆ. ಕೊನೆಯ ಹಂತ ಹಿನ್ನೆಲೆ ಮಾಧ್ಯಮದ ಮುಂದೆ ಮಾತನಾಡುವುದಿಲ್ಲ. ಅಧ್ಯಕ್ಷರ ರೀತಿಯಲ್ಲಿ ಹತಾಶೆ ಭಾವನೆಯಲ್ಲಿ ಮಾತನಾಡುವುದಿಲ್ಲ. ಹೈಕಮಾಂಡ್ ಗೆ ನಾವು ಮನವರಿಕೆ ಮಾಡಿಕೊಂಡಿದ್ದೇವೆ.

ಅವರು ಏನ್ ನಿರ್ಧಾರ ತೆಗೆದುಕೊಳ್ತಾರೆ ತಲೆ ಬಾಗಿ ಸ್ವೀಕಾರ ಮಾಡ್ತೀವಿ ಎಂದಷ್ಟೇ ಉತ್ತರಿಸಿದರು. ಇನ್ನೂ ವಿಜಯೇಂದ್ರ ಕರ್ಮಕಾಂಡ ಬಿಚ್ಚಿಡುವ ಬಗ್ಗೆ ಯತ್ನಾಳ್ ಹೇಳಿಕೆ ಬಗ್ಗೆ ಉತ್ತರಿಸಲು ನಿರಾಕರಿಸಿದ ಅವರು ಇದ್ರ ಬಗ್ಗೆ ಅವರನ್ನೇ ಕೇಳಿ ಎಂದರು.

Edited By : Somashekar
PublicNext

PublicNext

04/02/2025 12:21 pm

Cinque Terre

36.06 K

Cinque Terre

0