", "articleSection": "Cultural Activity", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/271983_1738652564_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "MahanteshMolakalmuru" }, "editor": { "@type": "Person", "name": "9380627082" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಮೊಳಕಾಲ್ಮುರು:- ಪಟ್ಟಣದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು. ತಾಲೂಕು ಆಡಳಿತದಿಂದ ಏರ್ಪಡಿಸ...Read more" } ", "keywords": "Node,Chitradurga,Cultural-Activity,Public-Feed,News", "url": "https://publicnext.com/node" }
ಮೊಳಕಾಲ್ಮುರು:- ಪಟ್ಟಣದ ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಆಚರಿಸಲಾಯಿತು.
ತಾಲೂಕು ಆಡಳಿತದಿಂದ ಏರ್ಪಡಿಸಲಾಗಿದ್ದ ಜಯಂತಿ ಕಾರ್ಯಕ್ರಮದಲ್ಲಿ ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಲಾಯಿತು.
ಸವಿತಾ ಸಮಾಜದ ತಾಲೂಕು ಅಧ್ಯಕ್ಷ ಕೃಷ್ಣಮೂರ್ತಿ ಮಾತನಾಡಿ,''ಸವಿತಾ ಮಹರ್ಷಿ ಜಯಂತಿ ಆಚರಣೆಯಿಂದ ಸಮುದಾಯದ ಜನರನ್ನು ಸಂಘಟಿಸಲು ಸಹಾಯವಾಗುತ್ತದೆ. ಕಡಿಮೆ ಜನಸಂಖ್ಯೆ ಹೊಂದಿರುರುವ ನಾವು ಸಂಘಟಿತರಾವಗುವ ಮೂಲಕ ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಬೇಕು' ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರಾದ ಅಂಜಿನಯ್ಯ,ಮಲ್ಲಿಕಾರ್ಜುನ,ಬುಗ್ಗ ನರಸಿಂಹ,ಲೋಕೇಶ,ತಿಪ್ಪೇಶ, ನಾಗೇಶ,ನವೀನ್, ಉಪೇಂದ್ರ ಸೇರಿದಂತೆ ಹಲವರಿದ್ದರು.
Kshetra Samachara
04/02/2025 12:32 pm