", "articleSection": "Cultural Activity", "image": { "@type": "ImageObject", "url": "https://prod.cdn.publicnext.com/s3fs-public/34454720250204123129filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "SureshChallakere" }, "editor": { "@type": "Person", "name": "9739875729" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿತ್ರದುರ್ಗ: ದೇಶ ಸೇವೆಯನ್ನು ಮಾಡಿ ನಿವೃತ್ತಿಯಾಗಿ ಬಂದ ಮಲ್ಲಿಕಾರ್ಜನ್ ಹಾಗೂ ವೇಣುಗೋಪಾಲ್ ರವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ವಾದ್ಯಗೋ...Read more" } ", "keywords": "Node,Chitradurga,News,Cultural-Activity", "url": "https://publicnext.com/node" }
ಚಿತ್ರದುರ್ಗ: ದೇಶ ಸೇವೆಯನ್ನು ಮಾಡಿ ನಿವೃತ್ತಿಯಾಗಿ ಬಂದ ಮಲ್ಲಿಕಾರ್ಜನ್ ಹಾಗೂ ವೇಣುಗೋಪಾಲ್ ರವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ವಾದ್ಯಗೋಷ್ಟಿಯೊಂದಿಗೆ ರಾಜ ಬೀದಿಗಳಲ್ಲಿ ಮೆರವಣಿಗೆಯನ್ನು ಮಾಡಿ ಅಂಬೇಡ್ಕರ್ ಹಾಗೂ ಮದಕರಿ ನಾಯಕ ಪ್ರತಿಮೆಗೆ ಮಾಲಾರ್ಪಣೆಯನ್ನು ನಡೆಸಲಾಯಿತು.
ಭಾರತೀಯ ಸೈನಿಕ ಸೇನೆಯಲ್ಲಿ 22 ವರ್ಷಗಳ ಕಾಲ ದೇಶದ ವಿವಿಧ ರಾಜ್ಯಗಳಲ್ಲಿ ಮತ್ತು ಭಾರತದ ಗಡಿಭಾಗಗಳಲ್ಲಿ ಸೇವೆ ಸಲ್ಲಿಸಿ ಕುಂಚಗನಾಳ ಗ್ರಾಮದ ಮಲ್ಲಿಕಾರ್ಜುನ್ .ಎಸ್ ಇವರು ವಾಪಸ್ಸು ಗ್ರಾಮಕ್ಕೆ ಬಂದಾಗ ಅವರಿಗೆ ಅದ್ದೂರಿಯಾದ ಸ್ವಾಗತವನ್ನು ನೀಡಲಾಯಿತು. ದೇಶ ಸೇವೆಯನ್ನು ಮಾಡಿ ನಿವೃತ್ತಿಯಾಗಿ ಬಂದ ಮಲ್ಲಿಕಾರ್ಜನ್ ಹಾಗೂ ವೇಣುಗೋಪಾಲ್ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ವಾದ್ಯಗೋಷ್ಟಿಯೊಂದಿಗೆ ರಾಜ ಬೀದಿಗಳಲ್ಲಿ ಮೆರವಣಿಗೆಯನ್ನು ಮಾಡಿ ಅಂಬೇಡ್ಕರ್ ಹಾಗೂ ಮದಕರಿ ನಾಯಕ ಪ್ರತಿಮೆಗೆ ಮಾಲಾರ್ಪಣೆಯನ್ನು ನಡೆಸಲಾಯಿತು.
Kshetra Samachara
04/02/2025 12:34 pm