", "articleSection": "Politics", "image": { "@type": "ImageObject", "url": "https://prod.cdn.publicnext.com/s3fs-public/13365520250204125935filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Sridhar Pujar" }, "editor": { "@type": "Person", "name": "8050457426" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕುಂದಗೋಳ : ಸರ್ಕಾರ ಜಾರಿಗೆ ತಂದಿರುವ 7ನೇ ವೇತನ ಆಯೋಗಕ್ಕೆ ನಿವೃತ್ತ ಸರ್ಕಾರಿ ನೌಕರರನ್ನು ಪರಿಗಣಿಸದೆ ಇರುವ ಹಿನ್ನೆಲೆಯಲ್ಲಿ ನಿವೃತ್ತ ಸರ್ಕಾರಿ...Read more" } ", "keywords": "Node,Hubballi-Dharwad,Politics", "url": "https://publicnext.com/node" }
ಕುಂದಗೋಳ : ಸರ್ಕಾರ ಜಾರಿಗೆ ತಂದಿರುವ 7ನೇ ವೇತನ ಆಯೋಗಕ್ಕೆ ನಿವೃತ್ತ ಸರ್ಕಾರಿ ನೌಕರರನ್ನು ಪರಿಗಣಿಸದೆ ಇರುವ ಹಿನ್ನೆಲೆಯಲ್ಲಿ ನಿವೃತ್ತ ಸರ್ಕಾರಿ ನೌಕರರು ಈ ವಿಷಯವಾಗಿ ಬೆಂಗಳೂರು ಫ್ರೀಡಂ ಪಾರ್ಕಿನಲ್ಲಿ ಧರಣಿ ನಡೆಸುವ ಎಚ್ಚರಿಕೆ ನೀಡಿ ಉಪತಹಸೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಇಂದು ಸರ್ಕಾರಿ ನೌಕರರ ಸಂಘದಿಂದ ಕುಂದಗೋಳ ತಹಶೀಲ್ದಾರ್ ಕಚೇರಿವರೆಗೆ ಪಾದಯಾತ್ರೆ ಮೂಲಕ ಆಗಮಿಸಿದ ನಿವೃತ್ತ ಸರ್ಕಾರಿ ನೌಕರರು ತಮನ್ನು 7ನೇ ವೇತನ ಆಯೋಗಕ್ಕೆ ಪರಿಗಣಿಸಬೇಕು.
ಇಲ್ಲದೆ ಹೋದಲ್ಲಿ ರಾಜ್ಯಾದ್ಯಂತ ನಿವೃತ್ತ ಸರ್ಕಾರಿ ನೌಕರರು ಸೇರಿ ಬೆಂಗಳೂರು ಫ್ರೀಡಂ ಪಾರ್ಕಿನಲ್ಲಿ ಧರಣಿ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುವ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕುಂದಗೋಳ ತಾಲೂಕಿನ ನಿವೃತ್ತ ಸರ್ಕಾರಿ ನೌಕರರು ಉಪಸ್ಥಿತರಿದ್ದರು.
Kshetra Samachara
04/02/2025 01:00 pm