", "articleSection": "Crime,Law and Order,Accident,News,Public News", "image": { "@type": "ImageObject", "url": "https://prod.cdn.publicnext.com/s3fs-public/421698-1738654316-V2~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Raghavendra Bng" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಬೆಂಗಳೂರು: ಕನ್ನಡ ಮಾತನಾಡಿ ಎಂದು ಹೇಳಿದ ಸ್ವಿಗ್ಗಿ ಸ್ವಿಗ್ಗಿ ಫುಡ್ ಡೆಲಿವರಿ ಬಾಯ್‌ ಮೇಲೆ ಹೋಟೆಲ್‌ನಲ್ಲಿ ಕೆಲಸ ಮಾಡುವ ಹಿಂದಿ ಸಿಬ್ಬಂದಿ ಮನಬಂ...Read more" } ", "keywords": ",Bangalore,Bangalore-Rural,Crime,Law-and-Order,Accident,News,Public-News", "url": "https://publicnext.com/node" } ಬೆಂಗಳೂರು: ಕನ್ನಡದಲ್ಲಿ ಮಾತನಾಡಿ ಅಂದ ಸ್ವಿಗ್ಗಿ ಫುಡ್ ಡೆಲಿವರಿ ಬಾಯ್‌ಗೆ ಥಳಿಸಿದ ಹೋಟೆಲ್ ಸಿಬ್ಬಂದಿ.!
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಕನ್ನಡದಲ್ಲಿ ಮಾತನಾಡಿ ಅಂದ ಸ್ವಿಗ್ಗಿ ಫುಡ್ ಡೆಲಿವರಿ ಬಾಯ್‌ಗೆ ಥಳಿಸಿದ ಹೋಟೆಲ್ ಸಿಬ್ಬಂದಿ.!

ಬೆಂಗಳೂರು: ಕನ್ನಡ ಮಾತನಾಡಿ ಎಂದು ಹೇಳಿದ ಸ್ವಿಗ್ಗಿ ಸ್ವಿಗ್ಗಿ ಫುಡ್ ಡೆಲಿವರಿ ಬಾಯ್‌ ಮೇಲೆ ಹೋಟೆಲ್‌ನಲ್ಲಿ ಕೆಲಸ ಮಾಡುವ ಹಿಂದಿ ಸಿಬ್ಬಂದಿ ಮನಬಂದಂತೆ ಥಳಿಸಿದ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಟಿ.ದಾಸರಹಳ್ಳಿ ಸಮೀಪದ ಗೆಳೆಯರ ಬಳಗದಲ್ಲಿರುವ ಗಬ್ರು ಹೋಟೆಲ್‌ನಲ್ಲಿ ಈ ಘಟನೆ ನಡೆದಿದೆ. ಗ್ರಾಹಕರು ಆರ್ಡರ್ ಮಾಡಿದ್ದ ಫುಡ್ ನೀಡಲು ರೆಸ್ಟೋರೆಂಟ್ ಸಿಬ್ಬಂದಿ ವಿಳಂಬ ಮಾಡಿದ್ದಾರೆ. ಪದೇ ಪದೇ ಗ್ರಾಹಕರಿಂದ ಕರೆಗಳು ಬರುತ್ತಿದ್ದರಿಂದ ತನ್ನ ಕರ್ತವ್ಯದ ತುರ್ತುಸ್ಥಿತಿಯನ್ನು ಅರ್ಥಮಾಡಿಕೊಂಡ ಡೆಲಿವರಿ ಬಾಯ್, 'ಸಮಯಕ್ಕೆ ಸರಿಯಾಗಿ ಫುಡ್ ಡಿಲೆವರಿ ಮಾಡಲು ಸಾಧ್ಯವಾಗುವಂತೆ ಬೇಗನೆ ಫುಡ್ ನೀಡುವಂತೆ' ರೆಸ್ಟೋರೆಂಟ್ ಸಿಬ್ಬಂದಿ ಬಳಿ ಕೇಳಿದ್ದಾನೆ. ಈ ವೇಳೆ ರೆಸ್ಟೋರೆಂಟ್ ಸಿಬ್ಬಂದಿ ಹಾಗೂ ಡಿಲೆವರಿ ಬಾಯ್ ನಡುವೆ ಮಾತಿಗೆ ಮಾತು ಬೆಳೆದಿದೆ. ಆಗ ಡಿಲೆವರಿ ಬಾಯ್ ಕನ್ನಡದಲ್ಲಿ ಮಾತನಾಡಿ ಎಂದು ಹೇಳಿದ್ದಾನೆ. ಇದರಿಂದ ಮತ್ತಷ್ಟು ಕೆರಳಿದ ನಾಲ್ಕೈದು ಜನ ರೆಸ್ಟೋರೆಂಟ್ ಸಿಬ್ಬಂದಿ, ನೋಡ ನೋಡುತ್ತಿದ್ದಂತೆ ಗ್ರಾಹಕರ ಕಣ್ಣೆದುರೆ ಡಿಲೆವರಿ ಬಾಯ್ ಮೇಲೆ ಮುಗಿಬಿದ್ದು ಅಟ್ಟಾಡಿಸಿ ಹಲ್ಲೆಗೈದಿದ್ದಾರೆ. ಈ ದೃಶ್ಯವು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿದೆ.

Edited By : Suman K
PublicNext

PublicNext

04/02/2025 01:02 pm

Cinque Terre

24.77 K

Cinque Terre

1