", "articleSection": "Public News", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/419120_1738657166_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಕೊಪ್ಪ: ಕೊಪ್ಪ : ಮೂರು ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಮ್ಯಾಮೋಸ್ (ಮಲೆನಾಡು ಅಡಕೆ ಮಾರಾಟದ ಸಹಕಾರ ಸಂಘ) ಆಡಳಿತ ಮಂಡಳಿಗೆ ಇಂದು ಚುನಾವಣೆ ನಡೆಯು...Read more" } ", "keywords": "Node,Chikmagalur,Public-News", "url": "https://publicnext.com/node" }
ಕೊಪ್ಪ: ಕೊಪ್ಪ : ಮೂರು ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಮ್ಯಾಮೋಸ್ (ಮಲೆನಾಡು ಅಡಕೆ ಮಾರಾಟದ ಸಹಕಾರ ಸಂಘ) ಆಡಳಿತ ಮಂಡಳಿಗೆ ಇಂದು ಚುನಾವಣೆ ನಡೆಯುತ್ತಿದೆ. 19 ನಿರ್ದೇಶಕ ಸ್ಥಾನಗಳಿಗೆ ಒಟ್ಟು 39 ಮಂದಿ ಅಖಾಡದಲ್ಲಿದ್ದಾರೆ. 11,580 ಸದಸ್ಯರು ಮತ ಚಲಾಯಿಸುವ ಅವಕಾಶ ಹೊಂದಿದ್ದು, ಬೆಳಗ್ಗೆ 9 ರಿಂದ ಸಂಜೆ 4ರವರೆಗೆ ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ದಾವಣೆಗೆರೆ ಜಿಲ್ಲೆಗಳ ಒಟ್ಟು 9 ಕೇಂದ್ರಗಳಲ್ಲಿ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಸಂಜೆ 4ರ ಬಳಿಕ ಎಲ್ಲ ಮತದಾನ ಕೇಂದ್ರಗಳಿಂದ ಮತ ಪೆಟ್ಟಿಗೆಗಳನ್ನು ಮ್ಯಾಮೋಸ್ ಕೇಂದ್ರ ಕಚೇರಿ ಸಭಾಂಗಣಕ್ಕೆ ತಂದು ಏಣಿಕೆ ಕಾರ್ಯ ನಡೆಯಲಿದೆ.
Kshetra Samachara
04/02/2025 01:49 pm