", "articleSection": "Jobs", "image": { "@type": "ImageObject", "url": "https://prod.cdn.publicnext.com/s3fs-public/41912020250204015852filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಚಿಕ್ಕಮಗಳೂರು: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ವತಿಯಿಂದ ಫೆಬ್ರವರಿ 05 (ನಾಳೆ ಬುಧವಾರ) ಮಧ್ಯಾಹ್ನ 12:30 ಗಂಟೆಗೆ ನಗರದ ಎ. ವಿ. ಎಸ್ ಬಿ. ಎಡ್...Read more" } ", "keywords": "Node,Chikmagalur,Jobs", "url": "https://publicnext.com/node" } ಚಿಕ್ಕಮಗಳೂರು: ಉದ್ಯೋಗ ನೋಂದಣಿ ಕಾರ್ಯಕ್ರಮ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಉದ್ಯೋಗ ನೋಂದಣಿ ಕಾರ್ಯಕ್ರಮ

ಚಿಕ್ಕಮಗಳೂರು: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ವತಿಯಿಂದ ಫೆಬ್ರವರಿ 05 (ನಾಳೆ ಬುಧವಾರ) ಮಧ್ಯಾಹ್ನ 12:30 ಗಂಟೆಗೆ ನಗರದ ಎ. ವಿ. ಎಸ್ ಬಿ. ಎಡ್. ಕಾಲೇಜಿನಲ್ಲಿ ಉದ್ಯೋಗ ನೋಂದಣಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತ ಅಲ್ಪಸಂಖ್ಯಾತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ದೂರವಾಣಿ 9945198500/ 08262-295538 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

04/02/2025 01:59 pm

Cinque Terre

1.5 K

Cinque Terre

0