", "articleSection": "Politics,Infrastructure,Government,News,Public News", "image": { "@type": "ImageObject", "url": "https://prod.cdn.publicnext.com/s3fs-public/421698-1738662840-A3~1.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "ManjuVijayapura" }, "editor": { "@type": "Person", "name": "suman.k" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ವಿಜಯಪುರ: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ, ಪುರಸಭೆ ಕಾರ್ಯಾಲಯದ ಸಹಯೋಗದಲ್ಲ...Read more" } ", "keywords": ",Bijapur,Politics,Infrastructure,Government,News,Public-News", "url": "https://publicnext.com/node" }
ವಿಜಯಪುರ: ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ, ಪುರಸಭೆ ಕಾರ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಇ-ಆಫೀಸ್ ನಾಗರಿಕ ಪೋರ್ಟಲ್‌ಗೆ ರಾಜ್ಯದ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಚಾಲನೆ ನೀಡಿದರು.
ಇನ್ನು ಇದೇ ವೇಳೆ ಇ-ಪೋರ್ಟಲ್ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸರ್ಕಾರ ಜನರಿಗೆ ಪಾರದರ್ಶಕ ಆಡಳಿತ ನೀಡುವ ಉದ್ದೇಶದಿಂದ ಎಲ್ಲ ರೀತಿಯಲ್ಲಿ ತಂತ್ರಾಂಶಗಳನ್ನು ಆಡಳಿತದಲ್ಲಿ ಬಳಕೆ ಮಾಡಿಕೊಳ್ಳುತ್ತಿದೆ. ಜನರಿಗೆ ಸಮರ್ಪಕವಾಗಿ ಸೇವೆಯನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬಿ.ಎ.ಸೌದಾಗರ, ಪುರಸಭೆ ಸದಸ್ಯರು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಮಂಜು ಕಲಾಲ, ಪಬ್ಲಿಕ್ ನೆಕ್ಸ್ಟ ವಿಜಯಪುರ
Kshetra Samachara
04/02/2025 03:24 pm