", "articleSection": "Politics,News,Public News", "image": { "@type": "ImageObject", "url": "https://prod.cdn.publicnext.com/s3fs-public/40274420250204035605filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Kaveri Hosadurg" }, "editor": { "@type": "Person", "name": "6362053469" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": "ಹೊಸದುರ್ಗ : ಶಾಸಕ ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮಂಡಳಿ, ಅಧ್ಯಕ್ಷರಾದ ಬಿ.ಜಿ.ಗೋವಿಂದಪ್ಪನವರು ತಾಲೂಕಿನ ಗುಡ್ಡದ ನೆರಲಕೆರೆ ಗ್ರಾಮ...Read more" } ", "keywords": "Node,Chitradurga,Politics,Public-News,News", "url": "https://publicnext.com/node" } ಹೊಸದುರ್ಗ : ಗುಡ್ಡದ ನೇರಲಕೆರೆ ಗ್ರಾಮ ಪಂಚಾಯಿತಿಯ ವಿವಿಧ ಶಾಲಾ ಕೊಠಡಿ ಕಾಮಗಾರಿಗಳಿಗೆ ಚಾಲನೆ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸದುರ್ಗ : ಗುಡ್ಡದ ನೇರಲಕೆರೆ ಗ್ರಾಮ ಪಂಚಾಯಿತಿಯ ವಿವಿಧ ಶಾಲಾ ಕೊಠಡಿ ಕಾಮಗಾರಿಗಳಿಗೆ ಚಾಲನೆ

ಹೊಸದುರ್ಗ : ಶಾಸಕ ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮಂಡಳಿ, ಅಧ್ಯಕ್ಷರಾದ ಬಿ.ಜಿ.ಗೋವಿಂದಪ್ಪನವರು ತಾಲೂಕಿನ ಗುಡ್ಡದ ನೆರಲಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಭೂಮಿ ಪೂಜೆ ನೆರವೇರಿಸಿದರು.

ವಿವೇಕ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದರು,

ಗುಡ್ಡದನೇರಲಕೆರೆ ಗ್ರಾ.ಪಂ ಲಕ್ಷ್ಮೀದೇವರಹಳ್ಳಿ ಗ್ರಾಮದ ಸ.ಕಿ.ಪ್ರಾ ಶಾಲೆ ನೂತನ ಕೊಠಡಿ ಉದ್ಘಾಟನೆ,ಗುಡ್ಡದನೇರಲಕೆರೆ ಗ್ರಾ.ಪಂ ಹೊಸತಿಮ್ಮಪ್ಪನಹಟ್ಟಿ ಗ್ರಾಮದ ಅಂಗನವಾಡಿ ಕೇಂದ್ರ ನೂತನ ಕಟ್ಟಡ ನಿರ್ಮಾಣ 15 ಲಕ್ಷ ರೂ.

ಗುಡ್ಡದ ನೇರಲಕೆರೆ ಗ್ರಾ.ಪಂ ನಾಗತೀಹಳ್ಳಿ ಗ್ರಾಮದ ಸ.ಹಿ.ಪ್ರಾ ಶಾಲೆ ನೂತನ ಕೊಠಡಿ ನಿರ್ಮಾಣ 15 ಲಕ್ಷ

ಗುಡ್ಡದನೇರಲಕೆರೆ ಗ್ರಾ.ಪಂ ನಾಗತೀಹಳ್ಳಿ ಗ್ರಾಮದ ಸ.ಹಿ.ಪ್ರಾ. ಶಾಲೆ ನೂತನ ಕೊಠಡಿ ಉದ್ಘಾಟನೆ

ಗುಡ್ಡದನೇರಲಕೆರೆ ಗ್ರಾ.ಪಂ ಹುಣಸೇಕಟ್ಟೆ ದಾಸಯ್ಯನಹಳ್ಳಿ ಗ್ರಾಮದ ಸ.ಕಿ.ಪ್ರಾ ಶಾಲೆ ನೂತನ ಕೊಠಡಿ ಉದ್ಘಾಟನೆ ಮಾಡಿದ್ದಾರೆ.

ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯವರು,ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು,ಗ್ರಾಮ ಪಂಚಾಯತಿ ಅಧ್ಯಕ್ಷರು,ಸದಸ್ಯರು,ಮತ್ತುಮುಖಂಡರು, ಕಾರ್ಯಕರ್ತರು ಸ್ಥಳೀಯ ಗ್ರಾಮಸ್ಥರು ಹಾಜರಿದ್ದರು.

Edited By : PublicNext Desk
Kshetra Samachara

Kshetra Samachara

04/02/2025 03:56 pm

Cinque Terre

960

Cinque Terre

0

ಸಂಬಂಧಿತ ಸುದ್ದಿ