", "articleSection": "Others", "image": { "@type": "ImageObject", "url": "https://prod.cdn.publicnext.com/s3fs-public/videos/thumbnails/283053_1738665300_output_thumbnail.png", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "8861034066" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಶ್ರೀನಿವಾಸಪುರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ತಾಲ್ಲೂಕು ವಕೀಲರ ಸಂಘಕ್ಕೆ ಚುನಾವಣೆ ನಡೆದು ತಾಲ್ಲೂಕು ಅಧ್ಯಕ್ಷರಾಗಿ ಜಯರಾಮೇಗೌಡ ಉ...Read more" } ", "keywords": "Node,Kolar,Others", "url": "https://publicnext.com/node" }
ಶ್ರೀನಿವಾಸಪುರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ತಾಲ್ಲೂಕು ವಕೀಲರ ಸಂಘಕ್ಕೆ ಚುನಾವಣೆ ನಡೆದು ತಾಲ್ಲೂಕು ಅಧ್ಯಕ್ಷರಾಗಿ ಜಯರಾಮೇಗೌಡ ಉಪಾಧ್ಯಕ್ಷರಾಗಿ ಸೌಭಾಗ್ಯ ರವರು ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿ ರಮೇಶ್ ಬಾಬು ತಿಳಿಸಿದರು. ಒಟ್ಟು 64 ಮತದಾರರಿದ್ದು ಒಬ್ಬರು ಗೈರು ಹಾಜರಾಗಿ 63 ಮತಗಳು ಮತದಾನ ವಾಗಿದ್ದು 38 ಮತಗಳು ಪಡೆದು ಜಯರಾಮೇಗೌಡ ತಾಲ್ಲೂಕು ಅಧ್ಯಕ್ಷರಾಗಿದ್ದಾರೆ. ಫಲಿತಾಂಶ ಪ್ರಕಟವಾಗುತ್ತಿದಂತೆ ಸ್ನೇಹಿತರು ವಕೀಲರು ಸಿಹಿ ಹಂಚಿ ಶುಭ ಹಾರೈಸಿದರು.
ಇದೇ ವೇಳೆ ವಕೀಲರಾದ ರಾಧಾಕೃಷ್ಣ ಮಾತನಾಡಿ ಜಯರಾಮೇಗೌಡ ರವರ ಗೆಲುವಿಗೆ ಮತದಾನ ಮಾಡಿದ ಎಲ್ಲಾ ಮತದಾರರಿಗೆ ಹಾಗೂ ನಮ್ಮ ಆತ್ಮೀಯರಿಗೆ ಧನ್ಯವಾದಗಳು ನಮ್ಮ ಅಧ್ಯಕ್ಷರು ಎಲ್ಲಾ ವಕೀಲರ ಸಮಸ್ಯೆಗಳಿಗೆ ಸ್ಪಂದನೆ ನೀಡುತ್ತಾ ಬರುತ್ತಿದ್ದಾರೆ ಅವರ ವ್ಯಕ್ತಿತ್ವ ಹಾಗೂ ಅವರ ನಡತೆಯ ಕಂಡು ಸತತ ಆರನೇ ಬಾರಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆಂದು ತಿಳಿಸಿದರು.
Kshetra Samachara
04/02/2025 04:05 pm