", "articleSection": "Crime", "image": { "@type": "ImageObject", "url": "https://prod.cdn.publicnext.com/s3fs-public/28305320250204041153filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "Pavan Kolar" }, "editor": { "@type": "Person", "name": "8861034066" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಮುಳಬಾಗಿಲು - ಮುಳಬಾಗಿಲು ಗ್ರಾಮಾಂತರ ಪೊಲೀಸರ ಜೂಜು ಅಡ್ಡೆ ಮೇಲೆ ದಾಳಿ ಮಾಡಿ 4 ಜನರನ್ನು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲಿ...Read more" } ", "keywords": "Node,Kolar,Crime", "url": "https://publicnext.com/node" }
ಮುಳಬಾಗಿಲು - ಮುಳಬಾಗಿಲು ಗ್ರಾಮಾಂತರ ಪೊಲೀಸರ ಜೂಜು ಅಡ್ಡೆ ಮೇಲೆ ದಾಳಿ ಮಾಡಿ 4 ಜನರನ್ನು ಬಂಧಿಸಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸೊನ್ನವಾಡಿ ಗ್ರಾಮದ ಸರ್ಕಾರಿ ಜಾಗದಲ್ಲಿ 4 ಮಂದಿಯ ಗುಂಪೊಂದು ಇಸ್ಪೀಟು ಆಡುತ್ತಿದ್ದು ಖಚಿತ ಮಾಹಿತಿ ಮೇರೆಗೆ ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ಪಿಎಸ್ ಐ ವಿ ವಿಠಲ್ ವೈ ತಳವಾರ್ ನೇತೃತ್ವದ ಸಿಬ್ಬಂದಿ ತಂಡ ದಾಳಿ ನಡೆಸಿ ನಾಗರಾಜ್, ಆನಂದ್, ರಾಜೇಶ್, ಹರೀಶ್ ಕುಮಾರ್ ಎಂಬುವವರನ್ನು ಬಂಧಿಸಿ, ಪಣಕ್ಕೆ ಇಟ್ಟಿದ್ದ 6100 ರೂಪಾಯಿ ನಗದು ಹಣವನ್ನು ವಶಪಡಿಸಿ ಕೊಂಡಿದ್ದು ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.
Kshetra Samachara
04/02/2025 04:12 pm