", "articleSection": "Crime,Law and Order", "image": { "@type": "ImageObject", "url": "https://prod.cdn.publicnext.com/s3fs-public/41912020250204050620filescapture.jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "DanielChikkamangaluru" }, "editor": { "@type": "Person", "name": "9481623116" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ 2013ರಲ್ಲಿ ಐಪಿಸಿ ಕಲಂ 454, 457, 380 ಅಡಿಯಲ್ಲಿ ನವ...Read more" } ", "keywords": "Node,Chikmagalur,Crime,Law-and-Order", "url": "https://publicnext.com/node" } ಮೂಡಿಗೆರೆ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡಿಗೆರೆ: 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ 2013ರಲ್ಲಿ ಐಪಿಸಿ ಕಲಂ 454, 457, 380 ಅಡಿಯಲ್ಲಿ ನವೀನ್ ಕುಮಾರ್ ಎಂಬುವವರ ಮೇಲೆ ಪ್ರಕರಣ ದಾಖಲಾಗಿತ್ತು. ದೀರ್ಘ ಕಾಲದಿಂದ ಬಾಕಿ ಇದ್ದ ಪ್ರಕರಣದಲ್ಲಿ ಆರೋಪಿ ನವೀನ್ ಕುಮಾರ್, 8 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದನು, ಇಂದು ಗೋಣಿಬೀಡು ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಕಾನೂನು ಕ್ರಮಕ್ಕಾಗಿ ಮೂಡಿಗೆರೆ ಎಸ್.ಸಿ.ಜೆ & ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Edited By : PublicNext Desk
Kshetra Samachara

Kshetra Samachara

04/02/2025 05:06 pm

Cinque Terre

1.32 K

Cinque Terre

0